Join Whatsapp Group

Join Telegram Group

KSEDCL recruitment 2023 – KSEDCL ನೇಮಕಾತಿ

KSEDCL recruitment 2023 – KSEDCL ನೇಮಕಾತಿ

KSEDCL recruitment 2023 – KSEDCL ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಎಲೆಕ್ಟ್ರಿಕ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕೆ ಎಸ್ ಇ ಡಿ ಸಿ ಎಲ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಒಟ್ಟು 26 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಕೆಳಗಿನ ಈ ಲೇಖನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
KSEDCL
ಪೋಸ್ಟ್ ಹೆಸರು
ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು
ಅಧಿಕೃತ
ವೇತನ

ಹುದ್ದೆಗಳ ಮಾಹಿತಿಗಳು :

ಕರ್ನಾಟಕ ರಾಜ್ಯ ಎಲೆಕ್ಟ್ರಿಕ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪ್ರಕಾರ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಗುಂಪು ಬಿ ಒಟ್ಟು ನಾಲ್ಕು ಹುದ್ದೆಗಳು, ಸಹಾಯಕ ವ್ಯವಸ್ಥಾಪಕರು ತಾಂತ್ರಿಕವಲ್ಲದ ಹುದ್ದೆಗಳು ಒಟ್ಟು ಎರಡು ಹುದ್ದೆಗಳು, ಖಾಸಗಿ ಕಾರ್ಯದರ್ಶಿ ಒಟ್ಟು ಒಂದು ಹುದ್ದೆಗಳು, ಹಿರಿಯ ಸಹಾಯಕ ತಾಂತ್ರಿಕ ಒಟ್ಟು ನಾಲ್ಕು, ಹಿರಿಯ ಸಹಾಯಕ ತಾಂತ್ರಿಕವಲ್ಲದ ಒಟ್ಟು ಮೂರು ಹುದ್ದೆಗಳು, ಇತರೆ ಆರು ಹುದ್ದೆಗಳು.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

KSEDCL recruitment 2023 – KSEDCL ನೇಮಕಾತಿ – ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೋಡಬಹುದು.

KSEDCL recruitment 2023 - KSEDCL ನೇಮಕಾತಿ

ವೇತನದ ವಿವರಗಳು : KSEDCL recruitment 2023 – KSEDCL ನೇಮಕಾತಿ

ವಿವಿಧ ಹುದ್ದೆಗಳಿಗೆ ವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ಮೇಲೆ ನೀಡಿರುವ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ವೇತನವನ್ನು ಕೆಳಗೆ ನೀಡಿರುವ ಅಧಿಕೃತ ಸೂಚನೆಯಲ್ಲಿ ಕಾಣಬಹುದು. ಅಧಿಕೃತ ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲಿ ನೀಡಿದ್ದೇವೆ ಗಮನಿಸಿ.

BEML recruitment – BEML ನೇಮಕಾತಿ 2023

ಅರ್ಜಿ ಶುಲ್ಕದ ಮಾಹಿತಿಗಳು : KSEDCL recruitment 2023 – KSEDCL ನೇಮಕಾತಿ

ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.

ಆಯ್ಕೆ ಪ್ರಕ್ರಿಯೆ ಮಾಹಿತಿಗಳು

ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ನೇರ ಸಂದರ್ಶನದಲ್ಲಿ ಆಯ್ಕೆ ಮಾಡಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

  • KSEDCL recruitment 2023 – KSEDCL ನೇಮಕಾತಿ – ಕೆ ಎಸ್ ಇ ಡಿ ಸಿ ಎಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯನ್ನು ಕಾಣಬಹುದು. ಮೊದಲಿಗೆ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿದ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ಮಾಡಬೇಕು.
  • ಅರ್ಜಿ ನಮೂನೆಯನ್ನು ಮೊಬೈಲ್ ಮೂಲಕವೇ ಸಲ್ಲಿಸಬಹುದು ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದವರು ನಿಮ್ಮ ಸಮೀಪದ ಸೈಬರ್ ಸೆಂಟರ್ ಅಥವಾ ಕಂಪ್ಯೂಟರ್ ಸೆಂಟರ್ ಗೆ ಹೋಗಿ ಅರ್ಜಿ ನಮೂನೆಯನ್ನು ಸಲ್ಲಿಸಬಹುದು.
  • ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕನ್ನು ಈ ಕೆಳಗೆ ನೀಡಿದ್ದೇವೆ ನೋಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು :

ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ದಿನಾಂಕ ಶೀಘ್ರದಲ್ಲಿಯೇ ಅಪ್ಡೇಟ್ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುತ್ತದೆ

Conclusion :

KSEDCL recruitment 2023 – KSEDCL ನೇಮಕಾತಿ – ಈ ಲೇಖನದಲ್ಲಿ ನಾವು ಕೆ ಎಸ್ ಇ ಡಿ ಸಿ ಎಲ್ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ.ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Notification  PDF 
Download pdf
Website link
👉👉👉
Website link

 

Leave a Comment