Join Whatsapp Group

Join Telegram Group

KSMCL recruitment 2022 – KSMCL ನೇಮಕಾತಿ 2022

KSMCL recruitment 2022 – KSMCL ನೇಮಕಾತಿ 2022

KSMCL recruitment 2022 – KSMCL ನೇಮಕಾತಿ 2022 ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ನವರು ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮುನ್ನ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ಲೇಖನವನ್ನು ಕೊನೆಯವರೆಗೆ ಓದಿ.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕಾರಿಗಳು ಇ-ಮೇಲ್ ಮೂಲಕ ವಿವಿಧ ಪೋಸ್ಟುಗಳಿಗೆ ಭರ್ತಿ ಮಾಡಲು ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಪ್ರಕಟಿಸಿದ್ದಾರೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 7 ನವೆಂಬರ್ 2022 ಆಗಿರುತ್ತದೆ. ಇದರ ಮುನ್ನ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಶೈಕ್ಷಣಿಕ ಮಾಹಿತಿಗಳು : qualification information

ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಯಾವುದೇ ವಿಶ್ವ ವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬೀಸಿಎ ಅಥವಾ ಬಿಇ ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಈ ವಿದ್ಯಾಭ್ಯಾಸವನ್ನು ಪೂರ್ಣ ಮಾಡಿರಬೇಕು. ಈ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ಶೈಕ್ಷಣಿಕ ಮಾಹಿತಿಯನ್ನು ಸರಿಯಾಗಿ ಓದಿ. ಶೈಕ್ಷಣಿಕ ಬಗೆಗಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಓದಿ ಅಧಿಸೂಚನೆಯ ಲಿಂಕನ್ನು ಪೋಸ್ಟಿನ ಕೊನೆಯಲ್ಲಿ ನೀಡಿದ್ದೇವೆ ನೋಡಿ.

KMF recruitment 2022 – KMF ನೇಮಕಾತಿ

ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : age limit information

Karnataka state minerals corporation limited ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ತುಂಬಿರಬೇಕು. 2 – 11 – 2022ರಂತೆ. ಈ ದಿನಾಂಕದ ಒಳಗಿರುವವರು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ.

ನೇಮಕಾತಿಗೆ ಇರುವ ಅರ್ಜಿ ಶುಲ್ಕದ ವಿವರಗಳು : application fees information

ಹೊರಡಿಸಿದ ಹೊಸ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಸೈಬರ್ ಸೆಂಟರ್ ಗಳಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆಯ ವಿಧಾನಗಳು : selection process information : 

KSMCL recruitment 2022 – KSMCL ನೇಮಕಾತಿ 2022 ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲನೆಯದಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಲಾಗುತ್ತದೆ. ನೇರ ಸಂದರ್ಶನದಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ನೇಮಕಾತಿಯನ್ನು ಮಾಡಲಾಗುವುದು. ಆಯ್ಕೆ ಪ್ರಕ್ರಿಯೆ ಹೆಚ್ಚಿನ ಮಾಹಿತಿ ಪಡೆಯಲು ನೋಟಿಫಿಕೇಶನ್ ಡೌನ್ಲೋಡ್ ಮಾಡಿ ನೋಟಿಫಿಕೇಶನ್ ಲಿಂಕ್ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : 

ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಅಧಿಸೂಚನೆಯನ್ನು ನೀವು ಕಾಣಬಹುದು. ನಂತರ ಆದಿ ಸೂಚನೆಯನ್ನು ಡೌನ್ಲೋಡ್ ಮಾಡಿ ನಿಮ್ಮ ಮಾನದಂಡಗಳನ್ನು ನೋಡಿಕೊಳ್ಳಿ.

ನಂತರ ಯಾವುದೇ ತಪ್ಪು ಮಾಡದೆ ಅರ್ಜಿಯನ್ನು ನಮೂದಿಸಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ. ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಇಲ್ಲದ ಹಾಗೆ ಅರ್ಜಿ ಸಲ್ಲಿಸಿ. ಯಾವುದೇ ತಪ್ಪು ಮಾಹಿತಿಯನ್ನು ಒಂದು ಬಾರಿ ಸಲ್ಲಿಸಿದರೆ ಮತ್ತೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ನಂತರ ಪ್ರಿಂಟ್ ಔಟ್ ತೆಗೆದು ಅಗತ್ಯಯಲ್ಲ ಮಾಹಿತಿಗಳೊಂದಿಗೆ ಈ ಕೆಳಗಿನ ಕೊಟ್ಟಿರುವ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಪೋಸ್ಟ್ ಮೂಲಕ ಕಳುಹಿಸಿಕೊಡಿ ಸಂದರ್ಶನ ನಡೆಯುವ ಸ್ಥಳ ಕೊಠಡಿ ಸಂಖ್ಯೆ 135 ವಿಕಾಸಸೌಧ ಬೆಂಗಳೂರು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : 

KSMCL recruitment 2022 – KSMCL ನೇಮಕಾತಿ 2022 ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 11 2022. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2 ನವೆಂಬರ್ 2022. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ದಿನಾಂಕದ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳನ್ನು ಸರಿಯಾಗಿ ನೋಡಿ ಅರ್ಜಿ ಸಲ್ಲಿಸುವುದು ಉತ್ತಮ.

Repco bank recruitment – ರೆಪ್ಕೋ ಬ್ಯಾಂಕ್ ನೇಮಕಾತಿ

Conclusion :

ಈ ಲೇಖನದಲ್ಲಿ ನಾವು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಹೊಸ ಅಧಿಸೂಚನೆಯ, ಶೈಕ್ಷಣಿಕ ಮಾಹಿತಿ ಆಯ್ಕೆ ಪ್ರಕ್ರಿಯೆ ವಯಸ್ಸಿನ ಮಿತಿ ಮಾಹಿತಿಗಳು ಅರ್ಜಿ ಶುಲ್ಕ ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಲೇಖನಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

 

Leave a Comment