Join Whatsapp Group

Join Telegram Group

KSP recruitment – KSP ನೇಮಕಾತಿ 2022

KSP recruitment – KSP ನೇಮಕಾತಿ 2022

KSP recruitment – KSP ನೇಮಕಾತಿ 2022 ಕರ್ನಾಟಕ ರಾಜ್ಯ ಪೊಲೀಸ್ ಹೊಸ ನೇಮಕಾತಿಯ ಅಧಿಸೂಚನೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮೊದಲು ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದಾರೆ ನಮ್ಮ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಿ. ಸರ್ಕಾರವು ಕೆ ಎಸ್ ಪಿ ನೇಮಕಾತಿಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ಸೂಚನೆಯ ಪ್ರಕಾರ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಆಗಿರುತ್ತದೆ  ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯ ಹುದ್ದೆಗಳ ವಿವರಗಳು

ರಾಜ ಸರ್ಕಾರ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡುತ್ತಿದೆ. ಶಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು 3064 ಪೋಸ್ಟ್ಗಳು, ಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಕಲ್ಯಾಣ ಕರ್ನಾಟಕ ಒಟ್ಟು 420 ಹುದ್ದೆಗಳು. ಒಟ್ಟು 3000 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ನೇಮಕಾತಿಯ ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ.

ಕೆಎಸ್ಪಿ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು

ಕೆ ಎಸ್ ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಬೇಕಾಗುತ್ತದೆ. ಮೊದಲಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಕೆ ಎಸ್ ಪಿ ಹೊಸ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. KSP recruitment ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಸರಿಯಾಗಿ ನೋಡಿ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ. ಶೈಕ್ಷಣಿಕ ಅರ್ಹತೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ಕೆಎಸ್ಪಿ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತ ಮಾಹಿತಿಗಳು

KSP recruitment ಸರ್ಕಾರ ಹೊರಡಿಸಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯ ಮಾಹಿತಿಯನ್ನು ನೀಡಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕೆ ಎಸ್ ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 25 ವರ್ಷ ಆಗಿರುತ್ತದೆ. 18 ವರ್ಷದಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಕೆಎಸ್ಪಿ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಕೆಎಸ್ಪಿ ನೇಮಕಾತಿಯ ವಯಸ್ಸಿನ ಮಿತಿಯಲ್ಲಿ ಯಾವುದೇ ಸಡೆಲಿಕೆಯನ್ನು ನೀಡಲಾಗಿಲ್ಲ. ಆದ್ದರಿಂದ ಈ ಮೇಲೆ ನೀಡಲಾದ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆದ್ದರಿಂದ ವಯಸ್ಸಿನ ಮಿತಿಯ ಮಾಹಿತಿಯನ್ನು ಸರಿಯಾಗಿ ಓದಿ ತಮ್ಮ ಅರ್ಜಿಗಳನ್ನು ಸಲ್ಲಿಸಿ.

ಕೆಎಸ್ಪಿ ನೇಮಕಾತಿಯ ವೇತನದ ವಿವರಗಳು : KSP recruitment

ಕೆ ಎಸ್ ಪಿ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕ ವೇತನವಾಗಿ 23 ಸಾವಿರದಿಂದ ಗರಿಷ್ಠ 47 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಮಾಹಿತಿಯನ್ನು ಪಡೆಯಲು ಅಧಿಕೃತ ನೋಟಿಫಿಕೇಶನ್ ಅನ್ನು ನೋ.ಡಿ ನಿಮಗೆ ನೀಡಲಾಗುವ ವೇತನವನ್ನು ನಿಮ್ಮ ಪರೀಕ್ಷೆಯ ಮೇಲೆ ನಿರ್ಧರಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಕೆಎಸ್ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ಹಂತದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅಭ್ಯರ್ಥಿಗಳನ್ನು ಎರಡನೆಯ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. KSP recruitment ಎರಡನೇ ಹಂತದಲ್ಲಿ ದೈಹಿಕ ಪ್ರಾಮಾಣಿಕ ಪರೀಕ್ಷೆಯನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಉತ್ತೀರ್ಣ ಆದ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ಸಹಿಷ್ಣುತೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಹಿಷ್ಣುತೆ ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯ ನಂತರ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು : KSP recruitment

KSP recruitment ಕೆಎಸ್ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ವಿವಿಧ ಕೆಟಗರಿಯಲ್ಲಿರುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಅರ್ಜಿ ಶುಲ್ಕ ಇರುತ್ತದೆ. ಮೊದಲಿಗೆ ಕೆಟಗರಿ 2 ಬಿ 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 400 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಎಸ್ಸಿ ಎಸ್ಟಿ ಕೆಟಗರಿ ಒಂದು ಅಭ್ಯರ್ಥಿಗಳಿಗೆ ಗರಿಷ್ಠ 200 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಕೆಎಸ್ಪಿ ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ ವಿವರಗಳನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ಸಂಪೂರ್ಣವಾಗಿ ಓದಿದ ನಂತರ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ನೋಟಿಫಿಕೇಶನ್ ಅಲ್ಲಿ ನೀಡಲಾದ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುವುದು. ಆದ್ದರಿಂದ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು

ಕೆ ಎಸ್ ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ಆಗುವ ದಿನಾಂಕ 19-09-22 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

Conclusion :

KSP recruitment ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯ ಹೊಸ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಧನ್ಯವಾದಗಳು.

Leave a Comment