KSP recruitment – KSP ನೇಮಕಾತಿ 2023
KSP recruitment – KSP ನೇಮಕಾತಿ 2023 – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೆ ಎಸ್ ಪಿ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಗಳು ಇತ್ತೀಚೆಗೆ ತಮ್ಮ ಅಧಿಸೂಚನೆಯ ಮೂಲಕ ಕರ್ನಾಟಕದ ಮೈಸೂರು ಸ್ಥಳದಲ್ಲಿ 10 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟಿಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಕೊನೆಯವರೆಗೆ ಲೇಖನವನ್ನು ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ
ನೇಮಕಾತಿ ಸಂಸ್ಥೆ |
ಕರ್ನಾಟಕ ರಾಜ್ಯ ಪೊಲೀಸ್ KSP |
ಪೋಸ್ಟ್ ಹೆಸರು |
ಬ್ಯಾಂಡ್ ಇನ್ಸ್ಟ್ರುಮೆಂಟ್ ಲಿಸ್ಟ್ |
ಒಟ್ಟು ಹುದ್ದೆಗಳು |
10 ಹುದ್ದೆಗಳು |
ವೇತನ |
23,500 – 47,650 R.S |
ಹುದ್ದೆಗಳ ಮಾಹಿತಿಗಳು :
KSP recruitment KSP ನೇಮಕಾತಿ 2023 ಹುದ್ದೆಗಳ ಮಾಹಿತಿಗಳು ಈ ಕೆಳಗಿನಂತಿವೆ.
ಪೋಸ್ಟ್ ಹೆಸರು |
ಹುದ್ದೆಗಳ ಸಂಖ್ಯೆ |
ಇಂಗ್ಲೀಷ್ ಬ್ಯಾಂಡ್ ವಾದ್ಯಗಾರ | 6 |
ಕರ್ನಾಟಕ ಬ್ಯಾಂಡ್ ವಾದ್ಯಗಾರ | 3 |
ಕರ್ನಾಟಕ ಬ್ಯಾಂಡ್ ವಾದ್ಯಗಾರ ಬ್ಯಾಕ್ ಲಾಗ್ | 1 |
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ಕೆಎಸ್ಪಿ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ B.music ಪೂರ್ಣಗೊಳಿಸಿರಬೇಕು. KSP recruitment KSP ನೇಮಕಾತಿಯ ಶೈಕ್ಷಣಿಕ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ಓದಬಹುದು. ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ನೀಡಿದ್ದೇವೆ ನೋಡಿ.
ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ಕೆಎಸ್ಪಿ ರೆಕ್ರೂಟ್ಮೆಂಟ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯ ಮಾಹಿತಿಗಳು ಈ ಕೆಳಗಿನಂತಿವೆ. ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲು ಅರ್ಹ ಆಗಿರುತ್ತಾರೆ.
ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :
ಕೆಎಸ್ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿಲ್ಲ. ಮೇಲೆ ನೀಡಿರುವ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕದ ಮಾಹಿತಿಗಳು :
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿರುತ್ತದೆ. ವಿವಿಧ ವರ್ಗದ ಜನರಿಗೆ ವಿವಿಧ ರೀತಿಯ ಶುಲ್ಕವನ್ನು ನೀಡಲಾಗಿದೆ. ಮೊದಲಿಗೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ 2b 3a ಮತ್ತು 3b ಅಭ್ಯರ್ಥಿಗಳಿಗೆ ಗರಿಷ್ಠ 250ಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. KSP recruitment KSP ನೇಮಕಾತಿ 2023 ಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಡಿಮ್ಯಾಂಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿರುತ್ತದೆ.
ಇತ್ತೀಚಿಗೆ ಬಿಡುಗಡೆ ಆಗಿರುವ ಸರ್ಕಾರಿ ಉದ್ಯೋಗಗಳು 👇👇 |
KMF recruitment karnataka – KMF ನೇಮಕಾತಿ 2023 Apply Now |
BEL recruitment – BEL ನೇಮಕಾತಿ 2023 Apply now |
KSP recruitment – KSP ನೇಮಕಾತಿ 2023 ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ksp selection process ಕೆಎಸ್ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಎರಡನೇ ಹಂತದಲ್ಲಿ ಕೆ ಎಸ್ ಪಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ಪ್ರಾಯೋಗಿಕ ಪರೀಕ್ಷೆಯ ನಡೆಸಲಾಗುತ್ತದೆ. ನಂತರ ಮೇಲೆ ನೀಡಿರುವ ಮಾಹಿತಿಯಂತೆ ನೇಮಕಾತಿಯನ್ನು ಮಾಡಲಾಗುತ್ತದೆ ಅರ್ಜಿ ಸಲ್ಲಿಸುವ ಕ್ರಮಗಳನ್ನು ಈ ಕೆಳಗೆ ನೀಡಿದ್ದೇವೆ ನೋಡಿ.
KSP recruitment KSP ನೇಮಕಾತಿ 2023 ಅರ್ಜಿ ಸಲ್ಲಿಸುವ ಕ್ರಮಗಳು :
- ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಕರ್ನಾಟಕ ರಾಜ್ಯ ಪೊಲೀಸ್ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಭೇಟಿ ನೀಡಿದ ನಂತರ ಇತ್ತೀಚಿಗೆ ಪಬ್ಲಿಶ್ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ನೋಡಬಹುದು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅರ್ಜಿ ಸಲ್ಲಿಕೆಯ ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಗಮನಿಸಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಪೋಸ್ಟ್ ಮೂಲಕ ಕಳುಹಿಸಬೇಕು.
- ಅರ್ಜಿ ಸಲ್ಲಿಕೆ ವಿಳಾಸವನ್ನು ಅಧಿಕ ತಧಿ ಸೂಚನೆಯಲ್ಲಿ ನೀಡಲಾಗಿದೆ ಕೆಳಗೆ ನೀಡಿರುವ ಅಧಿಕೃತ ಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : ksp recruitment 2023 apply online
ಕೆಎಸ್ಪಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಧಿಕೃತ ಅಧಿಸೂಚನೆಯಲ್ಲಿ ನೀಡಿದಂತೆ ಅರ್ಜಿ ನಮೂನೆಯ ಪ್ರಾರಂಭ ದಿನಾಂಕ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಕೆಎಸ್ಪಿ ನೇಮಕಾತಿಯ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಎಪ್ರಿಲ್ 29ವಾಗಿರುತ್ತದೆ.
Conclusion :
ಈ ಲೇಖನದಲ್ಲಿ ನಾವು ಕೆಎಸ್ಪಿ KSP recruitment KSP ನೇಮಕಾತಿ 2023 ನೇಮಕಾತಿಗೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಇಷ್ಟು ಮೆಂಟಲಿಸ್ಟ್ ಹುದ್ದೆಗಳಿಗೆ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
Notification and application form PDF |
Download pdf |
Website link
|
Website link 🔗 |