Join Whatsapp Group

Join Telegram Group

KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ

KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ (KSRLPS) ಇಂದ ಹೊಸ ನೇಮಕಾತಿ -2023 ನೆ ಸಾಲಿನ ಜಿಲ್ಲಾ ಶಿಕ್ಷಣಾಧಿಕಾರಿ , MIS ಸಂಯೋಜಕರು ಮತ್ತು ಕ್ಲಸ್ಟರ್ ಮೇಲ್ವಿಚಾರಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಸಂಸ್ಥೆ : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ (KSRLPS)




ಹುದ್ದೆಗಳ ವಿವರಗಳು – post information ; KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ

  • ಕ್ಲಸ್ಟರ್ ಮೇಲ್ವಿಚಾರಕರು -2 ಖಾಲಿ ಹುದ್ದೆಗಳು
  • ತಾಲೂಕು ಕಾರ್ಯಕ್ರಮ ಮೇಲ್ವಿಚಾರಕರು – 2 ಖಾಲಿ ಹುದ್ದೆಗಳು.
  • ಜಿಲ್ಲಾ ಶಿಕ್ಷಣಾಧಿಕಾರಿ (DEO/MIS ) – 4 ಖಾಲಿ ಹುದ್ದೆಗಳು

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
  • ಕ್ಲಸ್ಟರ್ ಮೇಲ್ವಿಚಾರಕರು ( cluster supervisor ) –  ಯಾವುದೇ ಪದವಿ.
  • ತಾಲೂಕು ಕಾರ್ಯಕ್ರಮ ನಿರ್ವಾಹಕರು ( Taluk Program Supervisor ) –  ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಜಿಲ್ಲಾ ಶಿಕ್ಷಣಾಧಿಕಾರಿ (DEO/MIS ) ಸಂಯೋಜಕರು – ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ವೇತನದ ಮಾಹಿತಿ –  Salary information :

  • ಉತ್ತಮ ವೇತನ ನೀಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಯಾವುದೇ ಅರ್ಜಿ ಶುಲ್ಕವಿಲ್ಲ.

ಉದ್ಯೋಗ ಸ್ಥಳ :

  • ಚಿಕ್ಕಬಳ್ಳಾಪುರ, ರಾಮನಗರ – ಕರ್ನಾಟಕ ಉದ್ಯೋಗ ಸ್ಥಳಗಳು.




BMRCL recruitment – ಮೆಟ್ರೋ ನೇಮಕಾತಿ 2023

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ

  • ಸಂದರ್ಶನ ( interview ) ಮೂಲಕ ಆಯ್ಕೆ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಯಾವುದೆ ರೀತಿಯ ಅರ್ಜಿ ಶುಲ್ಕವಿಲ್ಲ.
  • ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಹಾಗೂ ಸಲ್ಲಿಸಿ
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ 22-ನವೆಂಬರ್-2023 ಕೊನೆಯ ದಿನಾಂಕ ಆಗಿರುತ್ತದೆ ಧನ್ಯವಾದಗಳು.
  • ಅರ್ಜಿ ಪ್ರಕ್ರಿಯೆ ಪ್ರಾರಂಭ: 13-11-2023
  • ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ: 22-12-2023

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment