Join Whatsapp Group

Join Telegram Group

KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ  ನೇಮಕಾತಿ

KSRLPS recruitment ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ  ನೇಮಕಾತಿ -2023 ನೆ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಕಛೇರಿ ಸಹಾಯಕ , ತಾಲೂಕು ಕಾರ್ಯಕ್ರಮ ನಿರ್ವಾಹಕ ಹಾಗೂ ಇತರೆ ಹಲವು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಸ್ಥೆ :ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ( KSRLPS)




ಹುದ್ದೆಗಳ ವಿವರಗಳು – post information ;

  • ಜಿಲ್ಲಾ ವ್ಯವಸ್ಥಾಪಕ  ಜೀವನೋಪಾಯ ( district manager) – 01
  • ಕಛೇರಿ ಸಹಾಯಕ ( office assistant) – 01
  • ತಾಲೂಕು ಕಾರ್ಯಕ್ರಮ ನಿರ್ವಾಹಕ ( Taluku Program Supervisor) – 01
  • ಬ್ಲಾಕ್ ವ್ಯವಸ್ಥಾಪಕ  ಕೃಷಿ ಜೀವನೋಪಾಯ ( Block Manager ) – 03
  • ಬ್ಲಾಕ್ ವ್ಯವಸ್ಥಾಪಕ  ಕೃಷಿಯೇತರ ಜೀವನೋಪಾಯ ( Block Manager) – 03
  • ಕ್ಲಸ್ಟರ್ ಮೇಲ್ವಿಚಾರಕ ಕೌಶಲ್ಯ ( cluster supervisor) – 03

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ B.Sc, ಪದವಿ, M.Sc, ಸ್ನಾತಕೋತ್ತರ ಪದವಿ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಜಿಲ್ಲಾ ವ್ಯವಸ್ಥಾಪಕ  ಜೀವನೋಪಾಯ ( district manager) : ಈ ವೃತ್ತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯ ವಿದ್ಯಾರ್ಹತೆ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ B.SC ,M.SC ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಕಛೇರಿ ಸಹಾಯಕ ( office assistant): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿಯನ್ನು ಪಡೆದಿರಬೇಕು.
  • ತಾಲೂಕು ಕಾರ್ಯಕ್ರಮ ನಿರ್ವಾಹಕ ( Taluku Program Supervisor) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಿದ್ಯಾರ್ಹತೆ ಸ್ನಾತಕೋತ್ತರ ಪದವಿ / ಡಿಪ್ಲೊಮಾ/ಪದವಿ ಪಡೆದಿರಬೇಕು.
  • ಬ್ಲಾಕ್ ವ್ಯವಸ್ಥಾಪಕ  ಕೃಷಿ ಜೀವನೋಪಾಯ ( Block Manager ) – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ B.Sc, M.Sc, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • ಬ್ಲಾಕ್ ವ್ಯವಸ್ಥಾಪಕ  ಕೃಷಿಯೇತರ ಜೀವನೋಪಾಯ ( Block Manager): ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಕ್ಲಸ್ಟರ್ ಮೇಲ್ವಿಚಾರಕ ಕೌಶಲ್ಯ ( cluster supervisor) : ಅಭ್ಯರ್ಥಿಯು ಕೌಶಲ್ಯ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ವೇತನದ ಮಾಹಿತಿ –  Salary information :

  • ಅಧಿಕೃತ ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿ ನೀಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿಗಳು – Application fees information : KSRLPS recruitment

  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕೊಡಗು ಕರ್ನಾಟಕ ಉದ್ಯೋಗ ಸ್ಥಳವಾಗಿರುತ್ತದೆ.

SSC recruitment – ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : 

  • KSRLPS recruitment ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • KSRLPS recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಲಾದ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 05 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 21-11-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 05-12-2023

Apply link 

Download pd

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment