Join Whatsapp Group

Join Telegram Group

MRPL jobs – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ

MRPL jobs – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಹಿರಿಯ ವ್ಯವಸ್ಥಾಪಕ (ಕಾರ್ಯದರ್ಶಿ)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್

ಹುದ್ದೆಗಳ ವಿವರಗಳು – post information ;

  • ಹಿರಿಯ ವ್ಯವಸ್ಥಾಪಕ (ಕಾರ್ಯದರ್ಶಿ) ( Senior Manager (Secretarial)

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • MRPL jobs ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾದ ಸಹ ಸದಸ್ಯತ್ವ ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ

ವೇತನದ ಮಾಹಿತಿ –  Salary information :

  • MRPL jobs ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 04-ಜನವರಿ-2024 ರಂತೆ 43 ವರ್ಷಗಳು ಮೀರಿರಬಾರದು.

BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/ ಅರ್ಜಿ ಶುಲ್ಕ ಇರುತ್ತದೆ.
  • ಪರಿಶಿಷ್ಟ ಜಾತಿ SC/ ಪರಿಶಿಷ್ಟ ಪಂಗಡ ST ಹೊಂದಿರುವ ಅಭ್ಯರ್ಥಿಗಳಿಗೆ PwBD/MRPL/ಮಾಜಿ ಸೈನಿಕ ಅಭ್ಯರ್ಥಿಗಳ ನಿಯಮಿತ ಉದ್ಯೋಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಪಾವತಿ ವಿಧಾನ : ಚಲನ್ ಮೂಲಕ ಪಾವತಿ ಮಾಡಬಹುದಾಗಿದೆ.

ಉದ್ಯೋಗ ಸ್ಥಳ :

  • ಮಂಗಳೂರು – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online : MRPL jobs

  • MRPL jobs ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ mrpl.co.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 06-12-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 04-Jan-2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment