Join Whatsapp Group

Join Telegram Group

MRPL recruitment – MRPL ನೇಮಕಾತಿ 2022

MRPL recruitment – MRPL ನೇಮಕಾತಿ 2022

MRPL recruitment – MRPL ನೇಮಕಾತಿ 2022 ಮಂಗಳೂರು ಪೆಟ್ರೋಲಿಯಂ ಪ್ರಿಫೇಂಡರಿ ಲಿಮಿಟೆಡ್ ಹಲವುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಹೊಸ ಅಧಿಕೃತ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಒಟ್ಟು 96 ಸಹಾಯಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಮಂಗಳೂರು ಪೆಟ್ರೋಲ್ ಕೆಮಿಕಲ್ಸ್ ಲಿಮಿಟೆಡ್ನ ಅಧಿಕೃತ ವೆಬ್ ಸೈಟಿಗೆ ಹೋಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 15 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಈ ಲೇಖನವನ್ನು ಕೊನೆಯವರೆಗೆ ಓದಿ ಈ ಲೇಖನದಲ್ಲಿ ನಾವು ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕದ ಮುಂತಾದ ಎಲ್ಲಾ ಮಾಹಿತಿಗಳನ್ನು ನೀಡಿದ್ದೇವೆ ಕೊನೆಯವರೆಗೆ ಓದಿ.

ಹೊಸ ನೇಮಕಾತಿಯ ಹುದ್ದೆಗಳ ವಿವರಗಳು

ಸಂಸ್ಥೆ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ. ಪ್ರಕಾರ ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳು ಒಟ್ಟು ನಾಲ್ಕು ಹುದ್ದೆಗಳು, ಸಹಾಯಕ ಕಾರ್ಯನಿರ್ವಾಹಕ ಕಾರ್ಯದರ್ಶಿ ಒಟ್ಟು ಒಂದು ಹುದ್ದೆಗಳು, ಸಹಾಯಕ ಕಾರ್ಯನಿರ್ವಾಹಕ ಮಾರ್ಕೆಟಿಂಗ್ ಒಟ್ಟು 12 ಹುದ್ದೆಗಳು, ಸಹಾಯಕ ಕಾರ್ಯನಿರ್ವಾಹಕ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಒಟ್ಟು ಒಂದು ಹುದ್ದೆಗಳು, ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ರಾಸಾಯನಿಕ ಒಟ್ಟು 28 ಹುದ್ದೆಗಳು, ಸಹಾಯಕ ಇಂಜಿನಿಯರ್ ಮೆಕಾನಿಕಲ್ ಒಟ್ಟು 24 ಹುದ್ದೆಗಳು, ಸಹಾಯಕ ಕಾರ್ಯನಿರ್ವಾಹಕ ಎಲೆಕ್ಟ್ರಿಕಲ್ ಒಟ್ಟು 8 ಹುದ್ದೆಗಳು, ಸಹಾಯಕ ಇಂಜಿನಿಯರ್ ಕಂಪ್ಯೂಟರ್ ಸೈನ್ಸ್ ಒಟ್ಟು ಐದು ಹುದ್ದೆಗಳು, ಸಹಾಯಕ ಇಂಜಿನಿಯರ್ ರಾಸಾಯನ ಶಾಸ್ತ್ರ ಒಟ್ಟು ಒಂದು ಹುದ್ದೆಗಳು ಆಗಿರುತ್ತದೆ.

ಹುದ್ದೆಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : MRPL recruitment – MRPL ನೇಮಕಾತಿ 2022

  • ಹಣಕಾಸು ಮತ್ತು ಆಂತರಿಕ ಲೆಕ್ಕ ಪರಿಶೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಸಿಎ ಎಂಬಿಎ ಸಿಎಂಎ ಪದವಿಯನ್ನು ಪಡೆದಿರಬೇಕು.
  • ಮಾರ್ಕೆಟಿಂಗ್ ಸಹಾಯಕ ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸ್ನಾತಕೋತ್ತರ ಡಿಪ್ಲೋಮೋ ಅಥವಾ ಎಂಬಿಎ ಪದವಿಯನ್ನು ಪಡೆದಿರಬೇಕು.
  • ಲೈಬ್ರರಿ ಮತ್ತು ಮಾಹಿತಿ ವಿಜ್ಞಾನ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
  • ಸಹಾಯಕ ಇಂಜಿನಿಯರಿಂಗ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಕೆಮಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕೆಮಿಕಲ್ ಇಂಜಿನಿಯರಿಂಗ್ ಅಥವಾ ಕೆಮಿಕಲ್ ಟೆಕ್ನಾಲಜಿ ಅಥವಾ ಮೆಟ್ರೋ ಕೆಮಿಕಲ್ ಟೆಕ್ನಾಲಜಿಯಲ್ಲಿ ಬಿ ಇ ಬಿ ಟೆಕ್ ಶಿಕ್ಷಣವನ್ನು ಪಡೆದಿರಬೇಕು.
  • ಮೆಕಾನಿಕಲ್ ಸಹಾಯ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಮೆಕಾನಿಕಲ್ ಇಂಜಿನಿಯರಿಂಗ್ ಅಲ್ಲಿ ಬಿ ಟೆಕ್ ಅಥವಾ ಬಿಇ ಶಿಕ್ಷಣವನ್ನು ಪಡೆದಿರಬೇಕು.
  • ಸಿವಿಲ್ ಸಹಾಯಕ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಅಲ್ಲಿ ಬಿ ಟೆಕ್ ಅಥವಾ ಬಿಇ ಶಿಕ್ಷಣವನ್ನು ಪಡೆದಿರಬೇಕು.
  • ಎಲೆಕ್ಟ್ರಿಕಲ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆದಿರಬೇಕು.
  • ಕಂಪ್ಯೂಟರ್ ಸೈನ್ಸ್ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿ ವಿಜ್ಞಾನ ಅಥವಾ ಮಾಹಿತಿ ಇಂಜಿನಿಯರಿಂಗ್ ಅಥವಾ ಮಾಹಿತಿ ತಂತ್ರಜ್ಞಾನ ಬಿ ಟೆಕ್ ಅಥವಾ ಬಿಇ ಶಿಕ್ಷಣವನ್ನು ಪಡೆದಿರಬೇಕು.

ನೇಮಕಾತಿಯ ವಯೋಮಿತಿಯ ಮಾಹಿತಿಗಳು :

ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 27 ವರ್ಷ ಆಗಿರುತ್ತದೆ. ಈ ವಯಸ್ಸಿನಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

India post recruitment – ಇಂಡಿಯಾ ಪೋಸ್ಟ್ ನೇಮಕಾತಿ

ವಯೋಮಿತಿಯ ಸಡಿಲಿಕೆ ಮಾಹಿತಿಗಳು

ಎಂ ಅರ ಪಿ ಎಲ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯ ಸಡಿಲಿಕೆ ಮಾಹಿತಿಗಳು ಈ ಕೆಳಗಿನಂತಿವೆ. ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳು ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ನೇಮಕಾತಿಯ ಅರ್ಜಿ ಶುಲ್ಕದ ಮಾಹಿತಿಗಳು

MRPL recruitment – MRPL ನೇಮಕಾತಿ 2022 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಅರ್ಜಿ ಶುಲ್ಕದ ವಿವರಗಳು ಈ ಕೆಳಗಿನಂತಿವೆ. ಎಸ್ಸಿ ಎಸ್ಟಿ ಪಿಡಬ್ಲ್ಯೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಉಳಿದ ಅಭ್ಯರ್ಥಿಗಳಿಗೆ ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಸೂಚನೆಯ ಪ್ರಕಾರ ಗರಿಷ್ಠ 118 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಎಂ ಆರ್ ಪಿ ಎಲ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ದಾಖಲೆಗಳ ಪರಿಶೀಲನೆಯನ್ನು ಮೊದಲು ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳಿಗೆ ಗುಂಪು ಚರ್ಚೆಯನ್ನು ಮಾಡಿ ಕೊನೆಯ ಹಂತದಲ್ಲಿ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.

ಎಂಆರ್‌ಪಿಯಲ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : 

  • ಎಂ ಆರ್ ಪಿ ಎಲ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ನಂತರ ಸಂಸ್ಥೆಯು ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು.
  • ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಪರಿಶೀಲಿಸಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳನ್ನು ಪೋಸ್ಟ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಸೀನಿಯರ್ ಮ್ಯಾನೇಜರ್ ಮಂಗಳೂರು ಡಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಮಂಗಳೂರು ಕರ್ನಾಟಕ ಈ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ

ಎಂ ಅರ ಪಿ ಎಲ್ ಹೊಸ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಡಿಸೆಂಬರ್ 17 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 15 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

Conclusion :

ಈ ಲೇಖನದಲ್ಲಿ ನಾವು ಎಂ ಆರ್ ಪಿ ಎಲ್ ಸಂಸ್ಥೆಯು ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Comment