NAL recruitment ನ್ಯಾಷನಲ್ ಏರೋ ಸ್ಪೇಸ್ ಲ್ಯಾಬೋರೇಟರಿ ಇತ್ತೀಚಿಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಬಿಡುಗಡೆ ಮಾಡಿದೆ. ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 12 ಆಗಿದೆ. ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಹುದ್ದೆಗಳ ಮಾಹಿತಿಗಳು : NAL recruitment
ಸಂಸ್ಥೆಯ ಅಧಿಕೃತ ನೋಟಿಫಿಕೇಷನ್ ಪ್ರಕಾರ ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಉದ್ಯೋಗ ಸ್ಥಳ ಕರ್ನಾಟಕ ಆಗಿರುತ್ತದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಗ್ರಾಜುಯೇಷನ್ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ಸಲ್ಲಿಸಬಹುದು.
ವಯಸ್ಸಿನ ಮಿತಿ ಮಾಹಿತಿ :
NAL recruitment ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡಿರುವಂತೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ನೋಟಿಫಿಕೇಶನ್ ಓದಿ.
ವೇತನದ ಮಾಹಿತಿಗಳು :
ನ್ಯಾಷನಲ್ ಹೀರೋ ಸ್ಪೇಸ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18 ಸಾವಿರ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
- NAL recruitment ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಗಳು ಇರುವುದಿಲ್ಲ.
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
- ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅನುಸಾರವಾಗಿ ಆಯ್ಕೆ ಮಾಡಲಾಗುತ್ತದೆ.
- ಆಯ್ಕೆ ಪ್ರಕ್ರಿಯೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.
ಅರ್ಜಿ ಸಲ್ಲಿಕೆಯ ಮಾಹಿತಿಗಳು :
- ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ನೋಟಿಫಿಕೇಶನ್ ಪಿಡಿಎಫ್ ಅಂಡ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಬೇಕು ನಂತರ ನಿಗದಿತ ದಿನಾಂಕದಂದು ಈ ಕೆಳಗೆ ನೀಡಿರುವ ವಿಳಾಸಕ್ಕೆ ಭೇಟಿ ನೀಡಿ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
- ನೇರ ಸಂದರ್ಶನ ನಡೆಯುವ ಸ್ಥಳ ನ್ಯಾಷನಲ್ ಏರೋಸ್ಪೇಸ್ಲ್ಯಾ ಬೋರೇಟರಿ ಎನ್ಎಎಲ್ ಬ್ರಾಂಚ್ ಕೋಡಿಹಳ್ಳಿ ಬೆಂಗಳೂರು 560017.
ಪ್ರಮುಖ ದಿನಾಂಕಗಳ ಮಾಹಿತಿಗಳು :
- ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಸಲ್ಲಿಸಲು ಇರುವುದಿಲ್ಲ.
- ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
- ನೇರ ಸಂದರ್ಶನ ನಡೆಯುವ ದಿನಾಂಕ ಅಕ್ಟೋಬರ್ 12 ಆಗಿದೆ.
- ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.
Notification and application form PDF Download |
Download pdf |
Official website link |
Click here |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |