NMPT Recruitment 2023 – ಹೊಸ ಮಂಗಳೂರು ಬಂದರು ನೇಮಕಾತಿ
NMPT Recruitment 2023 – ಹೊಸ ಮಂಗಳೂರು ಬಂದರು ನೇಮಕಾತಿ ಮಂಗಳೂರು ನವ ಬಂದರು ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25 ಆಗಿರುತ್ತದೆ. ಈ ಲೇಖನದ ಕೊನೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯ ಪಿಡಿಎಫ್ ಲಿಂಕನ್ನು ನೀಡಿದ್ದೇವೆ.
ಕರ್ನಾಟಕದ ಸ್ಥಳದಲ್ಲಿ ಉಪ ಮುಖ್ಯ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. ಸಿವಿಲ್ ಇಂಜಿನಿಯರಿಂಗ್ ಪಾಸಾದ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಸಲ್ಲಿಸಬಹುದು. ಮಂಗಳೂರು ನವ ಬಂದರು ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 42 ಆಗಿದೆ. ಆಸಕ್ತರು ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ
NMPT Recruitment 2023 – ಹೊಸ ಮಂಗಳೂರು ಬಂದರು ನೇಮಕಾತಿ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಸೂಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಮುಂದಿನ ಹಂತದಲ್ಲಿ ಕೊನೆಯ ದಿನಾಂಕವನ್ನು ನೋಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಅರ್ಜಿ ನಮೂನೆ ಭರ್ತಿ ಮಾಡುವಾಗ ಅಗತ್ಯ ದಾಖಲೆಗಳನ್ನು ವರ್ತಿ ಮಾಡಬೇಕು ನಂತರ ಕೊನೆಯ ಹಂತದಲ್ಲಿ ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. NMPT Recruitment 2023 – ಹೊಸ ಮಂಗಳೂರು ಬಂದರು ನೇಮಕಾತಿ ಹೊಸ ಮಂಗಳೂರು ಬಂದರು ಪ್ರಾಧಿಕಾರ ಪಣಂಬೂರು ಮಂಗಳೂರು 575010 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
|