Join Whatsapp Group

Join Telegram Group

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ  ನೇಮಕಾತಿ ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಇಂದೇ ಅರ್ಜಿ ಸಲ್ಲಿಸಿ

NWKRTC recruitment  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ  ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ತಾಂತ್ರಿಕ ಸಹಾಯಕ, ಕುಶಲಕರ್ಮಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ( NWKRTC ) 

ಹುದ್ದೆಗಳ ವಿವರಗಳು – post information ;

  • ಸಹಾಯಕ ಆಡಳಿತಾಧಿಕಾರಿ (ಗ್ರೇಡ್-2) – 03
  • ಸಹಾಯಕ ಲೆಕ್ಕಾಧಿಕಾರಿ ( assistant account officer) – 02
  • ಸಹಾಯಕ ಸಂಖ್ಯಾಶಾಸ್ತ್ರಜ್ಞ ( Assistant Statistician ) – 01
  • ಸಹಾಯಕ ಸ್ಟೋರ್ ಕೀಪರ್ ( Assistant Storekeeper ) – 02
  • ಸಹಾಯಕ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ ( Assistant Labour and Welfare Officer ) – 07
  • ಸಹಾಯಕ ಕಾನೂನು ಅಧಿಕಾರಿ ( Assistant Legal Officer ) – 07
  • ಸಹಾಯಕ ಎಂಜಿನಿಯರ್‌ಗಳು (ಕೆಲಸ) ( Assistant Engineers (Work) – 01
  • ಸಹಾಯಕ ತಾಂತ್ರಿಕ ವಾಸ್ತುಶಿಲ್ಪಿ ( Assistant Technical Architect ) – 11
  • ಸಹಾಯಕ ಸಂಚಾರ ವ್ಯವಸ್ಥಾಪಕ ( Assistant Traffic Manager ) – 11
  • ಕಿರಿಯ ಎಂಜಿನಿಯರ್‌ಗಳು (ಕೆಲಸ) ( Junior Engineers (Work) – 05
  • ಜೂನಿಯರ್ ಇಂಜಿನಿಯರ್‌ಗಳು (ಎಲೆಕ್ಟ್ರಿಕಲ್) ( Junior Engineers (Electrical) – 08
  • ಕಂಪ್ಯೂಟರ್ ಮೇಲ್ವಿಚಾರಕ ( Computer Supervisor ) – 14
  • ಟ್ರಾಫಿಕ್ ಇನ್ಸ್‌ಪೆಕ್ಟರ್ ( Traffic Inspector ) – 18
  • ಚಾರ್ಜಮನ್ ( Chargeman ) – 52
  • ಸಹಾಯಕ ಸಂಚಾರ ನಿರೀಕ್ಷಕರು (ಗ್ರೇಡ್-3) ( Assistant Traffic Inspector (Grade-3) – 28
  • ಕುಶಲಕರ್ಮಿ (ಗ್ರೇಡ್-3) ( Craftsman (Grade-3) – 80
  • ತಾಂತ್ರಿಕ ಸಹಾಯಕ (ಗ್ರೇಡ್-3) ( Technical Assistant (Grade-3) – 500

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • NWKRTC recruitment  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ NWKRTC ನಿಯಮಗಳ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.




ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ಇರುವುದು.

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • NWKRTC recruitment  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ವಾಯವ್ಯ ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ nwkrtc.karnataka.gov.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಕೊಡಲಾಗುವುದು 

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಆದಷ್ಟು ಬೇಗ ತಿಳಿಸಲಾಗುವುದು.

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment