pnb recruitment ಪಂಜಾಬ್ ರಾಷ್ಟ್ರೀಯ ಬ್ಯಾಂಕ್ ತನ್ನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ, ಹಿರಿಯ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಪಂಜಾಬ್ ರಾಷ್ಟ್ರೀಯ ಬ್ಯಾಂಕ್ ( PNB)
ಹುದ್ದೆಗಳ ವಿವರಗಳು – post information ;
- ಹಿರಿಯ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( senior defence banking advisor) – 07
- ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( Defence Banking Advisor ) – 01
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PNB ನಿಯಮಗಳ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- pnb recruitment ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ ವಯಸ್ಸು 01-Jan-2024 ರಂತೆ 60 ವರ್ಷಗಳಾಗಿರಬೇಕು.
- ಹಿರಿಯ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( senior defence banking advisor) – ಗರಿಷ್ಠ ವಯೋಮಿತಿ 60 ವರ್ಷ ಮೀರಿರಬಾರದು.
- ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( Defence Banking Advisor ) – ಗರಿಷ್ಠ ವಯೋಮಿತಿ 58 ವರ್ಷ ಮೀರಿರಬಾರದು.
ವೇತನದ ಮಾಹಿತಿ – Salary information :
- pnb recruitment ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
- ಹಿರಿಯ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( senior defence banking advisor) – ರೂ. 22,38,000/-
- ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ ( Defence Banking Advisor ) – ರೂ. 18,60,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- pnb recruitment ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ನೇಮಕಾತಿ
ಉದ್ಯೋಗ ಸ್ಥಳ :
- ಶಿಲ್ಲಾಂಗ್ – ಮೇಘಾಲಯ, ಬೆಂಗಳೂರು – ಕರ್ನಾಟಕ, ಭೋಪಾಲ್ – ಮಧ್ಯಪ್ರದೇಶ, ಜಮ್ಮು – ಜಮ್ಮು ಮತ್ತು ಕಾಶ್ಮೀರ, ಚಂಡೀಗಢ, ಲಕ್ನೋ – ಉತ್ತರ ಪ್ರದೇಶ, ಪುಣೆ – ಮಹಾರಾಷ್ಟ್ರ, ಹೈದರಾಬಾದ್ – ತೆಲಂಗಾಣ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- pnb recruitment ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- pnb recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ pnbindia.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 15-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 04-Feb-2024
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |