Join Whatsapp Group

Join Telegram Group

Railway recruitment – ಈಶಾನ್ಯ ರೈಲ್ವೆ ನೇಮಕಾತಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ, ಅರ್ಜಿ ಸಲ್ಲಿಸಿ

Railway recruitment – ಈಶಾನ್ಯ ರೈಲ್ವೆ ನೇಮಕಾತಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ, ಅರ್ಜಿ ಸಲ್ಲಿಸಿ – ಈಶಾನ್ಯ ರೈಲ್ವೆ ಅಧಿಕಾರಿಗಳು ಭಾರತದ ಸ್ಥಳದಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 22 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದ ಕೊನೆಯಲ್ಲಿ ಅಧಿಕೃತ ನೋಟಿಫಿಕೇಶನ್ ನೀಡಿದ್ದೇವೆ ನೋಡಿ ಆದ್ದರಿಂದ ಕೊನೆಯವರೆಗೆ ಓದಿ.




ಹುದ್ದೆಗಳ ವಿವರಗಳು :

ಈಶಾನ್ಯ ರೈಲ್ವೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಗ್ರೂಪ್ ಸಿ ಒಟ್ಟು ಮೂರು ಗ್ರೂಪ್ ಡಿ ಒಟ್ಟು ಎಂಟು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಐಟಿಐ ಶಿಕ್ಷಣವನ್ನು ಪಡೆದಿರಬೇಕು. ಈ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.




ವಯಸ್ಸಿನ ಮಿತಿಯ ಮಾಹಿತಿಗಳು : Railway recruitment

ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು ಮೂವತ್ತು ವರ್ಷ ಆಗಿರಬೇಕು. ಈ ವಯಸ್ಸಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಇದರಲ್ಲಿ ಪಾಸಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಮಾಡಿ ಸಂಸ್ಥೆಗೆ ಬೇಕಾಗಿರುವ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KSAT Notification – ಎಸೆಸೆಲ್ಸಿ ಪಾಸ್ ಆದವರಿಗೆ ರಾಜ್ಯ ಸರ್ಕಾರದಿಂದ ಉದ್ಯೋಗವಕಾಶ

ಅರ್ಜಿ ಶುಲ್ಕದ ಮಾಹಿತಿಗಳು :

Railway recruitment ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 250 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.

ಅರ್ಜಿ ಸಲ್ಲಿಸುವ ಕ್ರಮಗಳು :

  • ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • Railway recruitment ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ರೀತಿಯ ತಪ್ಪುಗಳನ್ನು ಮಾಡದೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 22 ಆಗಿದೆ.

Notification PDF Download 

Apply now

Apply online Now 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment