ರೈಲ್ವೇ ನೇಮಕಾತಿ 2023 – Railway recruitment 2023
ರೈಲ್ವೇ ನೇಮಕಾತಿ 2023 – Railway recruitment 2023 – ಭಾರತೀಯ ರೈಲ್ವೆ ಅಧಿಕಾರಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತಮ್ಮ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ನಾರ್ತ್ ಈಸ್ಟರ್ನ್ ರೈಲ್ವೆ ಅಧಿಕಾರಿಗಳು ನೇಮಕಾತಿ ಮಾಡುತ್ತಿದ್ದಾರೆ. ಭಾರತದ ವಿವಿಧ ಸ್ಥಳಗಳಲ್ಲಿ ಪ್ರಪ್ರತಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಫಿಟ್ಟರ್ ಎಲೆಕ್ಟ್ರಿಷಿಯನ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಐಟಿಐ ಶಿಕ್ಷಣ ಅಥವಾ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಮಾಡಿದ ಅಭ್ಯರ್ಥಿಗಳು ರೈಲ್ವೆ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ
ರೈಲ್ವೇ ನೇಮಕಾತಿ 2023 – Railway recruitment 2023 – ಅಭ್ಯರ್ಥಿಗಳಿಗೆ ಸಂಸ್ಥೆಯ ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯು 15 ವರ್ಷದಿಂದ 24 ವರ್ಷ ಆಗಿದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಮೊದಲು ಮೆರಿಟ್ಸ್ ಪಟ್ಟಿಯನ್ನು ತಯಾರಿಸಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಾಕ್ಯುಮೆಂಟ್ ವೆರಿಫಿಕೇಶನ್ ಅನ್ನು ನಡೆಸಿ ಕೊನೆಯ ಹಂತದಲ್ಲಿ ನೇರ ಸಂದರ್ಶನ ಮುನ್ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ರೈಲ್ವೇ ನೇಮಕಾತಿ 2023 – Railway recruitment 2023 – ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಪ್ಲಿಕೇಶನ್ ಫಾರ್ ಲಿಂಕ್ ನೀಡಿದ್ದೇವೆ ನೋಡಿ. ಅಲ್ಲಿ ಹೋಗಿ ಎಲ್ಲಾ ಮಾಹಿತಿಯನ್ನು ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭ ದಿನಾಂಕ 27-09-2023 ಆಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಅಕ್ಟೋಬರ್ 26 ಆಗಿದೆ.
Notification PDF Download |
Download pdf |
Apply online link |
Click here |