Join Whatsapp Group

Join Telegram Group

ಉತ್ತರ ರೈಲ್ವೆ ನೇಮಕಾತಿ – Railway recruitment 2024

ಉತ್ತರ ರೈಲ್ವೆ ನೇಮಕಾತಿ – Railway recruitment 2024 – ಉತ್ತರ ರೈಲ್ವೆ ಅಧಿಕಾರಿಗಳು ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಕ್ರೀಡಾ ಕೋಟಾ ದಾಡಿಯಲಿ ನೇಮಕಾತಿಯನ್ನು ಮಾಡಲಾಗುತ್ತದೆ.

ಸಂಸ್ಥೆ : ಉತ್ತರ ರೈಲ್ವೆ ನೇಮಕಾತಿ

ಹುದ್ದೆಗಳ ವಿವರಗಳು – post information ;

  • ರೈಲ್ವೆ ಉದ್ಯೋಗಗಳು

ಫುಟ್ಬಾಲ್ ಮ್ಯಾನ್ ನಾಲ್ಕು ವೇಟ್ ಲಿಫ್ಟಿಂಗ್ ಮ್ಯಾನ್ ಒಂದು ಪವರ್ ಲಿಫ್ಟಿಂಗ್ ಮ್ಯಾನ್ ಒಂದು ಅಥ್ಲೆಟಿಕ್ಸ್ ವುಮನ್ ಐದು ಅಥ್ಲೆಟಿಕ್ಸ್ ಮ್ಯಾನ್ 3 ಟೇಬಲ್ ಟೆನಿಸ್ ಮ್ಯಾನ್ ಒಂದು ಬಾಕ್ಸಿಂಗ್ ಹುಮನ್ 2.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಉತ್ತರ ರೈಲ್ವೆ ನೇಮಕಾತಿ – Railway recruitment 2024 ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ ಆಗಿರಬೇಕು.

ವೇತನದ ಮಾಹಿತಿ –  Salary information :

  • ಉತ್ತರ ರೈಲ್ವೆ ನೇಮಕಾತಿ – Railway recruitment 2024 ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 19,000 ದಿಂದ 90 ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಸಾಮಾನ್ಯ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳು ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 250ಗಳ ಅರ್ಜಿ ಶುಲ್ಕ ಇರುತ್ತದೆ.

ಉದ್ಯೋಗ ಸ್ಥಳ :

  • ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅಭ್ಯರ್ಥಿಗಳಿಗೆ ಸ್ಪೋರ್ಟ್ಸ್ ಟ್ರಯಲ್ ಫಿಟ್ನೆಸ್ ಟೆಸ್ಟ್ ಡಾಕ್ಯುಮೆಂಟ್ ವೆರಿಫಿಕೇಷನ್ ಮೆಡಿಕಲ್ ಟೆಸ್ಟ್ ಮತ್ತು ಕೊನೆಯ ಹಂತದಲ್ಲಿ ನೇರ ಸಂದರ್ಶನ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ಉತ್ತರ ರೈಲ್ವೆ ನೇಮಕಾತಿ – Railway recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ :  ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಜನವರಿ 2024 ಆಗಿರುತ್ತದೆ.

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment