Join Whatsapp Group

Join Telegram Group

RBI recruitment 2023 – RBI ನೇಮಕಾತಿ ವಿವಿಧ ಹುದ್ದೆಗಳಿಗೆ ನೇಮಕಾತಿ

RBI recruitment 2023 – RBI ನೇಮಕಾತಿ ವಿವಿಧ ಹುದ್ದೆಗಳಿಗೆ ನೇಮಕಾತಿ

RBI recruitment 2023 – RBI ನೇಮಕಾತಿ ವಿವಿಧ ಹುದ್ದೆಗಳಿಗೆ ನೇಮಕಾತಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆರ್‌ಬಿಐ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ತನ್ನ ವೆಬ್ಸೈಟ್ನಲ್ಲಿ ಅಧಿಕೃತ ನೋಟಿಫಿಕೇಶನ್ ಅನ್ನು ಪ್ರಕಟ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ ಒಂಬತ್ತರ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಮೆಡಿಕಲ್ ಬ್ಯಾಂಕ್ ಕಲ್ಸಲ್ಟೆಂಟ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು. ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

UPSC recruitment 2023 – UPSC ನೇಮಕಾತಿ 2023

RBI recruitment 2023 – RBI ನೇಮಕಾತಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಿ ಕೆಳಗೆ ನೀಡಿರುವ ಅಧಿಕೃತ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ಬೇಕಾಗಿರು ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ ಒಂಬತ್ತು ಆಗಿದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Notification and application form PDF

Download pdf

Official website link

Click here

Leave a Comment