Join Whatsapp Group

Join Telegram Group

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024- ಅರೆಕಾಲಿಕ ಬ್ಯಾಂಕಿನ ವೈದ್ಯಕೀಯ ಸಲಹೆಗಾರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಭಾರತೀಯ ರಿಸರ್ವ್ ಬ್ಯಾಂಕ್ (RBI)

ಹುದ್ದೆಗಳ ವಿವರಗಳು – post information ;

  • ಅರೆಕಾಲಿಕ ಬ್ಯಾಂಕಿನ ವೈದ್ಯಕೀಯ ಸಲಹೆಗಾರ ( Part-Time Bank’s Medical Consultant )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024 – ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS ಅನ್ನು ಪಡೆದಿರಬೇಕು.

ಅನುಭವದ ವಿವರಗಳು (Experience Details )  :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರು ಯಾವುದೇ ಆಸ್ಪತ್ರೆ ಅಥವಾ ಚಿಕಿತ್ಸಾಲಯದಲ್ಲಿ ವೈದ್ಯಕೀಯ ಅಭ್ಯಾಸದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024

  • ವೈದ್ಯಕೀಯ ಪರೀಕ್ಷೆ ( Medical Test )
  • ದಾಖಲೆ ಪರಿಶೀಲನೆ ( Document verification )
  • ಸಂದರ್ಶನ ( Interview )

ಭಾರತೀಯ ನೌಕಾಪಡೆ ನೇಮಕಾತಿ – Indian Navy Recruitment

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024 – ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ rbi.org.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಆರ್‌ಬಿಐ ನೇಮಕಾತಿ (ಅರೆಕಾಲಿಕ ಬ್ಯಾಂಕ್‌ನ ವೈದ್ಯಕೀಯ ಸಲಹೆಗಾರ) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
  • ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ – RBI recruitment 2024 – ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಪ್ರಾದೇಶಿಕ ನಿರ್ದೇಶಕರು, ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ್, 10/03/08, ನೃಪತುಂಗ ರಸ್ತೆ, ಬೆಂಗಳೂರು – 560001 ಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 03-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 25-Jan-2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment