Reserve Bank of India recruitment – ರಿಸರ್ವ್ ಬ್ಯಾಂಕ್ ನೇಮಕಾತಿ ಭಾರತೀಯ ರಿಸರ್ವ್ ಬ್ಯಾಂಕ್ ಭಾರತದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತಮ್ಮ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ವಿವರಗಳು – post information :
Pharmacist ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣ ಡಿಪ್ಲೋಮಾ ಇನ್ ಫಾರ್ಮಸಿ ಶಿಕ್ಷಣವನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ಮಾಹಿತಿಗಳು – Application fees information : Reserve Bank of India recruitment – ರಿಸರ್ವ್ ಬ್ಯಾಂಕ್ ನೇಮಕಾತಿ
ಅರ್ಜಿ ಶುಲ್ಕದ ಮಾಹಿತಿಯನ್ನು ಅಧಿಕೃತ ನೋಟಿಫಿಕೇಷನ್ ಅಲ್ಲಿ ಕಾಣಬಹುದು ಆಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
HAL recruitment karnataka – ಇಂಜಿನಿಯರ್, ಅಗ್ನಿಶಾಮಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
-
Reserve Bank of India recruitment ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
-
ಮೊದಲಿಗೆ ಅಭ್ಯರ್ಥಿಗಳು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಬೇಕಾಗಿರುವಾಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ವಿಳಾಸ ರೀಜನಲ್ ಡೈರೆಕ್ಟರ್ ಮ್ಯಾನೇಜ್ಮೆಂಟ್ ಡಿಪಾರ್ಟ್ಮೆಂಟ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೌತ್ ಗಾಂಧಿ ಮೈದಾನ 800001
- ಅರ್ಜಿ ಸಲ್ಲಿಸುವ ಅರ್ಜಿ ನಮೂನೆಯ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ.
- ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 20 ಆಗಿದೆ.
ನೋಟಿಫಿಕೇಷನ್ pdf ಡೌನ್ಲೋಡ್ |
Download pdf |
Website link |
Official website link |
Application form pdf |
Apply now |
Diploma pass jobs |
Apply now |
Karnataka govt jobs |
Apply now |