Join Whatsapp Group

Join Telegram Group

ಕರ್ನಾಟಕ ಕಂದಾಯ ಇಲಾಖೆ  ನೇಮಕಾತಿ – revenue department jobs

ಕರ್ನಾಟಕ ಕಂದಾಯ ಇಲಾಖೆ  ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ

ಹುದ್ದೆಗಳ ವಿವರಗಳು – post information ;

  • ಬೆಂಗಳೂರು ನಗರ-32
  • ಬೆಂಗಳೂರು ಗ್ರಾಮಾಂತರ-34
  • ಚಿತ್ರದುರ್ಗ-32
  • ಕೋಲಾರ-45
  • ತುಮಕೂರು-73
  • ರಾಮನಗರ-51
  • ಚಿಕ್ಕಬಳ್ಳಾಪುರ-42
  • ಶಿವಮೊಗ್ಗ-31
  • ಮೈಸೂರು-66
  • ಚಾಮರಾಜನಗರ-55
  • ಮಂಡ್ಯ-60
  • ಹಾಸನ-54
  • ಚಿಕ್ಕಮಗಳೂರು-23
  • ಕೊಡಗು-6
  • ಉಡುಪಿ-22
  • ದಕ್ಷಿಣ ಕನ್ನಡ-50
  • ಬೆಳಗಾವಿ-64
  • ವಿಜಯಪುರ-7
  • ಬಾಗಲಕೋಟ-22
  • ಧಾರವಾಡ-12
  • ಗದಗ-30
  • ಹಾವೇರಿ-34
  • ಉತ್ತರ ಕನ್ನಡ-02
  • ಕಲಬುರಗಿ-67
  • ರಾಯಚೂರು- 4
  • ಕೊಪ್ಪಳ- 19
  • ಬಳ್ಳಾರಿ- 17
  • ಬೀದರ್- 24
  • ಯಾದಗಿರಿ- 9
  • ವಿಜಯನಗರ – 3

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ  ಶೈಕ್ಷಣಿಕ ಅರ್ಹತೆ ಪಿಯುಸಿ, ಡಿಪ್ಲೊಮಾ, ಐಟಿಐ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಟ ವಯೋಮಿತಿ 35 ವರ್ಷ.

BMTC ನೇಮಕಾತಿ 2024 – BMTC recuitment 2024

ವಯೋಮಿತಿ ಸಡಿಲಿಕೆ : 

  • 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • 2A, 2B, 3A, 3B ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.50೦/- ಅರ್ಜಿ ಶುಲ್ಕ.

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ kandaya.karnataka.gov.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 04th March 2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 4 ಮೇ

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment