RRB recruitment 2024 ಭಾರತೀಯ ರೈಲ್ವೆ ಅಧಿಕಾರಿಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ಒಟ್ಟು 5696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತೀಯ ರೈಲ್ವೆ ಇಲಾಖೆ
ಹುದ್ದೆಗಳ ವಿವರಗಳು – post information ;
- 5696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- RRB recruitment 2024 ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಲ್ ಸಿ ಪ್ಲಸ್ ಐಟಿಐ ಅಥವಾ ಡಿಪ್ಲೋಮೋ ಶಿಕ್ಷಣವನ್ನು ಹೊಂದಿರಬೇಕು. (ಕೇವಲ ಎಸ್ ಎಸ್ ಎಲ್ ಸಿ, ಪಿ ಯು ಸಿ ಅಥವ ಡಿಗ್ರಿ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.)
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 18 ವರ್ಷದಿಂದ 35 ವರ್ಷ ಆಗಿರಬೇಕು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ನೀಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- RRB recruitment 2024 ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಇರುತ್ತದೆ ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳು 2024 – ಮಸಾಲ ಮಂಡಳಿ ನೇಮಕಾತಿ
ಉದ್ಯೋಗ ಸ್ಥಳ :
- ಕರ್ನಾಟಕ ಸೇರಿ ಭಾರತದಾದ್ಯಂತ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಸಂದರ್ಶನ, ಪರೀಕ್ಷೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : RRB recruitment 2024
- RRB recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಅರ್ಜಿ ಸಲ್ಲಿಸಲು ಗೊತ್ತಿಲ್ಲದವರು ನಮ್ಮನ್ನು ಸಂಪರ್ಕಿಸಬಹುದು. ನಾವೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೊಡುತ್ತೇವೆ. ಕೆಳಗೆ ನೀಡಿರುವ ವಾಟ್ಸಪ್ ನಂಬರಿಗೆ ಮೆಸೇಜ್ ಮಾಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಮಹೇಶ್ ಸೈಬರ್ : 8495097593 ( charges Apply )
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 19 ಆಗಿರುತ್ತದೆ.
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |