Join Whatsapp Group

Join Telegram Group

RRB ಹೊಸ ರೈಲ್ವೆ ನೇಮಕಾತಿ ಭರ್ಜರಿ 5696 ಹುದ್ದೆಗಳಿಗೆ ನೇಮಕಾತಿ

rrb recruitment Karnataka : ರೈಲ್ವೇ ನೇಮಕಾತಿ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ  ಬಗೆಯ ಪೈಲೆಟ್ ಬದಲಿ ಸಹಾಯಕ ವಿಭಾಗದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ರೈಲ್ವೇ ನೇಮಕಾತಿ ಮಂಡಳಿ (RRB )

ಹುದ್ದೆಗಳ ವಿವರಗಳು – post information ;

  •  ಸಹಾಯಕ ಪೈಲಟ್ ( Assistant loco pilot )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • rrb recruitment Karnataka ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th ಜೊತೆ ಐಟಿಐ or ಡಿಪ್ಲೊಮಾ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ ವಯೋಮಿತಿ 18 ವರ್ಷ ಆಗಿರಬೇಕು
  • ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.19,900/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • rrb recruitment Karnataka : ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ರೂ. 500/-
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ , ಮಂಗಳಮುಖಿ, ಅಲ್ಪಸಂಖ್ಯಾತರು, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/-.

ESIC ನೇಮಕಾತಿ ಕರ್ನಾಟಕ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಸ್ಥಳ :

  • ಭಾರತದಾದ್ಯಂತ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • rrb recruitment Karnataka : ಕಂಪ್ಯೂಟರ್ ಆಧಾರಿತ ಪರೀಕ್ಷೆ ( computer based exam )
  • ಸಂದರ್ಶನ ( interview ) ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • rrb recruitment Karnataka : ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.indianrailways.gov.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

🛑 RRB ರೇಲ್ವೇ ನೇಮಕಾತಿಗೆ ನಾವೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೊಡುತ್ತೇವೆ. ಆಸಕ್ತರು ವಾಟ್ಸಪ್ ಮೂಲಕ ಸಂಪರ್ಕ ಮಾಡಬಹುದು ( charges apply) Note : ಐಟಿಐ ಅಥವಾ ಡಿಪ್ಲೋಮಾ ಆದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ಮಹೇಶ್ ಸೈಬರ್ ಸೆಂಟರ್ ವಾಟ್ಸಾಪ್ : 8495097593

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 20-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 19-02-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment