SBI recruitment – SBI ನೇಮಕಾತಿ 2022
SBI recruitment – SBI ನೇಮಕಾತಿ 2022 ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ.ಅದಕ್ಕೂ ಮುನ್ನ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಲವುದ್ದೆಗಳಿಗೆ ಭಾರತಾದ್ಯಂತ ನೇಮಕಾತಿಯನ್ನು ಆರಂಭ ಮಾಡಿದ್ದಾರೆ.
ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸ್ಬಿಐ ಇತ್ತೀಚಿಗೆ ಮ್ಯಾನೇಜರ್ ಹುದ್ದೆಗಳಿಗೆ ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಈ ಲೇಖನದಲ್ಲಿ ನಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು, ಆಯ್ಕೆ ಪ್ರಕ್ರಿಯೆ ಮಾಹಿತಿಗಳು, ಶೈಕ್ಷಣಿಕ ಅರ್ಹತೆ ಮಾಹಿತಿಗಳನ್ನು ಮಾಹಿತಿಗಳನ್ನು ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಲೇಖನವನ್ನು ಓದಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ವಿವರಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಲ್ಲ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಿದ್ದಾರೆ. ಹುದ್ದೆಗಳ ವಿವರಗಳನ್ನು ಕೆಳಗೆ ನೀಡಿದ್ದೇವೆ ನೋಡಿ. ಸಲಹೆಗಾರ ಒಟ್ಟು ಒಂದು ಹುದ್ದೆಗಳು, ವಿಶ್ಲೇಷಕ ಒಟ್ಟು 55 ಹುದ್ದೆಗಳು, ಮ್ಯಾನೇಜರ್ ಡಿಜಿಟಲ್ ಪಾವತಿಗಳು 5 ಹುದ್ದೆಗಳು ಆಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಓದಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಎಸ್ ಬಿ ಐ ಹೊಸ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವೀಧರ ಅಥವಾ ನಿವೃತ್ತ ಸಿಬ್ಬಂದಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಎಂಬಿಎ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಇತರ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಇ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹೊಸ ಅಧಿಸೂಚನೆಯ ಪ್ರಕಾರ ಸಲ್ಲಿಸಬಹುದು.
ELIC recruitment – ELIC ನೇಮಕಾತಿ 2022
ಎಸ್ ಬಿ ಐ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು
SBI recruitment ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ. ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವಯಸ್ಸಿನ ಮಿತಿ ಅಗತ್ಯ ಇರುತ್ತದೆ. ಮ್ಯಾನೇಜರ್ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು. ಮ್ಯಾನೇಜರ್ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಗರಿಷ್ಠ ವಯಸ್ಸು 35 ವರ್ಷಗಳಾಗಿರುತ್ತದೆ.
ಇನ್ನು ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 62 ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಮಿತಿಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಆಗಿದೆ.
ವೇತನದ ವಿವರಗಳು : SBI recruitment – SBI ನೇಮಕಾತಿ 2022
ಎಸ್ ಬಿ ಐ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುವುದು. ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 63 ಸಾವಿರದಿಂದ ಗರಿಷ್ಠ 78 ವರೆಗೆ ವೇತನವನ್ನು ನೀಡಲಾಗುವುದು. ಗಮನಿಸಿ ವಿವಿಧ ಹುದ್ದೆಯಲ್ಲಿರುವ ವಿವಿಧ ವ್ಯಕ್ತಿಗಳಿಗೆ ಬೇರೆಬೇರೆ ರೀತಿಯ ವೇತನವನ್ನು ನೀಡಲಾಗುವುದು. ವೇತನದ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ.
ಎಸ್ ಬಿ ಐ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಎಸ್ ಬಿ ಐ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಆನ್ಲೈನ್ ಮೂಲಕ ತಮ್ಮ ಜೀವನ ಸಲ್ಲಿಸಬೇಕು. ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಿರುಪಟ್ಟಿಯನ್ನು ನೀಡಲಾಗುವುದು. ಕಿರುಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು : SBI recruitment – SBI ನೇಮಕಾತಿ 2022
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ವಿವಿಧ ಕೆಟಗರಿಯಲ್ಲಿರುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಅರ್ಜಿ ಶುಲ್ಕ ಇರುತ್ತದೆ. ಮೊದಲಿಗೆ ಸಾಮಾನ್ಯ ವರ್ಗ ಅಥವಾ ಓಬಿಸಿ ಅಥವಾ ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಎಸ್ ಸಿ ಎಸ್ ಟಿ ಮತ್ತು ಉಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ. ಈ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
ಸ್ಬಿಐ ಹೊಸ ಆದಿ ಸೂಚನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅದಕ್ಕೆ ಸೂಚನೆಯನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೂ ಓದಬೇಕು. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು. ಸರಿಯಾಗಿ ಪರಿಶೀಲಿಸಿದ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು
ಸ್ಬಿಐ ಹೊಸ ಅಧಿಸೂಚನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕೊನೆಯ ದಿನಾಂಕ ಡಿಸೆಂಬರ್ 12 ಆಗಿರುತ್ತದೆ ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಆಸಕ್ತಿ ಇರುವ ಅಭ್ಯರ್ಥಿಗಳು ಸಲ್ಲಿಸಬಹುದು.
Conclusion :
SBI recruitment – SBI ನೇಮಕಾತಿ 2022 ಈ ಲೇಖನದಲ್ಲಿ ನಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.