Join Whatsapp Group

Join Telegram Group

SBI recruitment – SBI ನೇಮಕಾತಿ 2023

SBI recruitment ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಂಸ್ಥೆಯ ಹೊಸ ನೇಮಕಾತಿ – 2023 ರ ಕಿರಿಯ ಸಹಾಯಕ ( junior assistant) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಸ್ಥೆ : ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ( SBI )




ಹುದ್ದೆಗಳ ವಿವರಗಳು – post information ;

  • ಕಿರಿಯ ಸಹಾಯಕ – ( ಕ್ಲೆರಿಕಲ್ ಕೇಡರ್‌ನಲ್ಲಿ ಗ್ರಾಹಕ ಬೆಂಬಲ ಮತ್ತು ಮಾರಾಟ ) – 8773

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : SBI recruitment

  • ಅಭ್ಯರ್ಥಿಯ ಕನಿಷ್ಟ ವಯೋಮಿತಿ – 20 ವರ್ಷ
  • ಅಭ್ಯರ್ಥಿಯ ಗರಿಷ್ಠ ವಯೋಮಿತಿ – 28 ವರ್ಷ ಮೀರಿರಬಾರದು.




ವೇತನದ ಮಾಹಿತಿ –  Salary information :

  • ಕಿರಿಯ ಸಹಾಯಕ ವೇತನ ಶ್ರೇಣಿ – ರೂ.17,900/- 47,920/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಸಾಮಾನ್ಯ ವರ್ಗ/ ಆರ್ಥಿಕವಾಗಿ ಹಿಂದುಳಿದ ವರ್ಗ/ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ಇರುತ್ತದೆ.
  • ಪರಿಶಿಷ್ಟ ಜಾತಿ ( SC) / ಪರಿಶಿಷ್ಟ ಪಂಗಡ (ST) ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ಉದ್ಯೋಗ ಸ್ಥಳ :

  • ಭಾರತದಾದ್ಯಂತ

IOB recruitment – ಭಾರತೀಯ ಸಾಗರೋತ್ತರ ಬ್ಯಾಂಕ್ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಪ್ರಾಥಮಿಕ ಪರೀಕ್ಷೆ (premilinary examination)
  • ಮುಖ್ಯ ಪರೀಕ್ಷೆ ( main examination)

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • SBI recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿರುವ ಅರ್ಜಿ ಶುಲ್ಕ ಪಾವತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
  • ಯಾವುದೆ ತಪ್ಪಿಲ್ಲದೆ ಅರ್ಜಿಯನ್ನು ಸಲ್ಲಿಸಿ.

 

  • ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ; 13-11-2023
  • ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-01-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment