Join Whatsapp Group

Join Telegram Group

SBI recruitment karnataka – SBI ನೇಮಕಾತಿ 2023

SBI recruitment karnataka – SBI ನೇಮಕಾತಿ 2023

SBI recruitment karnataka – SBI ನೇಮಕಾತಿ 2023 – ಸ್ಟೇಟ್ ಬ್ಯಾಂಕ್ ಇಂಡಿಯಾ ಎಸ್‌ಬಿಐ ಅಧಿಕಾರಿಗಳು ದೇಶದಲ್ಲಿ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಆಸಕ್ತರು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 21 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಗತ್ಯವಿರುವ ವಿದ್ಯಾಭ್ಯಾಸದ ಮಾಹಿತಿ ವೇತನದ ವಿವರ ಆಯ್ಕೆ ಪ್ರಕ್ರಿಯೆ ವಿವರಗಳನ್ನು ಸಂಪೂರ್ಣವಾಗಿ ಕೆಳಗೆ ನೀಡಿದ್ದೇವೆ ಕೊನೆಯವರೆಗೆ ಓದಿ.

ಎಸ್ ಬಿ ಐ ಬಿಡುಗಡೆ ಮಾಡಿರುವ SBI recruitment karnataka – SBI ನೇಮಕಾತಿ 2023 ಅಧಿಕೃತ ನೋಟಿಫಿಕೇಶನ್ ಪ್ರಕಾರ ಭಾರತದಲ್ಲಿ ಒಟ್ಟು 6,160 ಎಪ್ರಿಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಬಿ ಐ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ 15 ಸಾವಿರ ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ದರ್ಶನ ನೀಡಿದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಸ್ಥಳೀಯ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರ ಮೂಲಕ ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ಒಟ್ಟು 300 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ ಅಭ್ಯರ್ಥಿಗಳು ಮೊದಲು ಅಧಿಕೃತ ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಗೆ ಹೋಗಬೇಕು. ಆನ್ಲೈನ್ ಲಿಂಕನ್ನು ಈ ಕೆಳಗೆ ನೀಡಿದ್ದೇವೆ. ಅಗತ್ಯ ಮಾಹಿತಿಯನ್ನು ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಓದಿ.

SBI recruitment karnataka – SBI ನೇಮಕಾತಿ 2023 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ಸೆಪ್ಟೆಂಬರ್ 19 ಆಗಿದೆ. ಈ ದಿನಾಂಕದಂದು ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Notification PDF Download

Download pdf

Apply online link

Apply online link

 

Leave a Comment