Join Whatsapp Group

Join Telegram Group

SBI recruitment karnataka – SBI ಬ್ಯಾಂಕ್ ನೇಮಕಾತಿ

SBI recruitment karnataka – SBI ಬ್ಯಾಂಕ್ ನೇಮಕಾತಿ

SBI recruitment karnataka – SBI ಬ್ಯಾಂಕ್ ನೇಮಕಾತಿ – ನಮಸ್ಕಾರ ಸ್ನೇಹಿತರೆ sbi ಅಧಿಕಾರಿಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿ ಮಾಡಲು ಅಧಿಕೃತವಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದಾರೆ. ಭಾರತದ ವಿವಿಧ ಸ್ಥಳಗಳಲ್ಲಿ ಕಂಟ್ರೋಲ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಆಸಕ್ತರು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 5 ಆಗಿರುತ್ತದೆ. ಅರ್ಜಿ ಸಲ್ಲಿಕೆಯ ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.

BPCL Recruitment 2023 – ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್

ಕಂಟ್ರೋಲ್ ರೂಂ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಪಿಯುಸಿ ಶಿಕ್ಷಣವನ್ನು ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 20 ವರ್ಷದಿಂದ 40 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18 ಸಾವಿರದಿಂದ 48 ವರೆಗೆ ವೇತನವನ್ನು ನೀಡಲಾಗುತ್ತದೆ.

SBI recruitment karnataka – SBI ಬ್ಯಾಂಕ್ ನೇಮಕಾತಿ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ. ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲಿನ ಹುದ್ದೆಗಳ ಆಯ್ಕೆ ಪ್ರಕ್ರಿಯೆ ಮೊದಲಿಗೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ SBI recruitment karnataka – SBI ಬ್ಯಾಂಕ್ ನೇಮಕಾತಿ ಭೇಟಿ ನೀಡಿ. ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನೋಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಅಕ್ಟೋಬರ್ 5 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು.

Notification PDF Download

Download pdf

Apply online link

Click here

Leave a Comment