SBI recruitment – SBI ನೇಮಕಾತಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ವೃತ್ತ ಆಧಾರ ಅಧಿಕಾರಿ (circle ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ವಿವರಗಳು – post information ;
- ಅಹಮದಬಾದ್ ( Ahmedabad) – 430
- ಅಮರಾವತಿ ( Amaravati) – 400
- ಬೆಂಗಳೂರು ( Bengaluru) – 380
- ಭೋಪಾಲ್ ( Bhopal) – 450
- ಭುವನೇಶ್ವರ್ ( Bhubaneshwar) – 250
- ಚಂಡೀಗಡ ( Chandigarh) – 300
- ಚೆನ್ನೈ ( chennai) – 125
- ಈಶಾನ್ಯ ( north eastern) – 250
- ಹೈದರಾಬಾದ್ ( Hyderabad) – 425
- ಜೈಪುರ್ ( Jaipur ) – 500
- ಲಕ್ನೋ ( Lucknow) – 600
- ಕೋಲ್ಕತ್ತಾ ( kolkota) – 230
- ಮಹಾರಾಷ್ಟ್ರ ( Maharastra) – 300
- ಮುಂಬೈ ಮೆಟ್ರೋ ( Mumbai Metro ) – 90
- ನವ ದೆಹಲಿ ( New Delhi ) – 300
- ತಿರುವನಂತಪುರಂ ( Tiruvanantapuram) -250
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : SBI recruitment – SBI ನೇಮಕಾತಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಧಿಕೃತ ಅಧಿಸೂಚನೆಯ ಪ್ರಕಾರ
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ಕನಿಷ್ಟ ವಯೋಮಿತಿ 21 ವರ್ಷ ಆಗಿರಬೇಕು.
- ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವೈಕಲ್ಯ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ ವರ್ಗ ( General ) / ಇತರೆ ಹಿಂದುಳಿದ ವರ್ಗದ (OBC) / ಆರ್ಥಿಕವಾಗಿ ಹಿಂದುಳಿದ ವರ್ಗ ( EWS) ಅಭ್ಯರ್ಥಿಗಳಿಗೆ ರೂ.750/-
ಉದ್ಯೋಗ ಸ್ಥಳ :
- ಭಾರತದಾದ್ಯಂತ
CSI recruitment – ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಆನ್ ಲೈನ್ ಪರೀಕ್ಷೆ ( online test )
- ವಸ್ತುನಿಷ್ಠ ಪರೀಕ್ಷೆ ( objective test)
- ಸಂದರ್ಶನ ( interview)
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- SBI recruitment – SBI ನೇಮಕಾತಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.onlinesbi.sbi ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 21 – 11 – 2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 12 – 12 – 2023
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |