Southern railway recruitment 2023 : ದಕ್ಷಿಣ ಭಾರತ ರೈಲ್ವೆ ಅಧಿಕಾರಿಗಳು ಇತ್ತೀಚಿಗೆ ದಕ್ಷಿಣ ಭಾರತದಲ್ಲಿ ಜೂನಿಯರ್ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣ ಓದಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. Southern railway recruitment 2023 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9ವಾಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ ಮತ್ತು ಅಧಿಕೃತ ನೋಟಿಫಿಕೇಶನ್ ಕೊನೆಯಲ್ಲಿ ನೀಡಿದ್ದೇವೆ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೋಮೋ ಇನ್ ಸಿವಿಲ್ ಇಂಜಿನಿಯರಿಂಗ್ ಅಥವಾ ನಾಲ್ಕು ವರ್ಷಗಳ ಬ್ಯಾಚುಲರ್ ಡಿಗ್ರಿ ಇನ್ ಸಿವಿಲ್ ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ದಕ್ಷಿಣ ಭಾರತದ ಈ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನಂತಿಯು 18 ವರ್ಷದಿಂದ 33 ವರ್ಷ ಆಗಿರುತ್ತದೆ.
Southern railway recruitment 2023 :
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 20000 ರಿಂದ ಮೂವತ್ತು ಸಾವಿರದವರೆಗೆ ಪ್ರಾರಂಭಿಕ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಮೊದಲಿಗೆ ನೇರ ಸಂದರ್ಶನವನ್ನು ನಡೆಸಿ ಎರಡನೆಯ ಹಂತದಲ್ಲಿ ಇಂಟಲಿಜೆಂಟ್ ಟೆಸ್ಟ್ ಅನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. Southern railway recruitment 2023 ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದೆಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 500 R.S ಅರ್ಜಿ ಶುಲ್ಕ ಇರುತ್ತದೆ.
WCD recruitment karnataka – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶಗಳು
ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಕೆಳಗೆ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9 ಆಗಿರುತ್ತದೆ.
- ಆಸಕ್ತರು ರೈಲ್ವೆ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು.
Notification PDF Download |
Download pdf |
Apply online link |
Apply online link |