ssp post matric scholarship 2023 – Ssp ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 2023 – ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಪ್ರಾರಂಭವಾಗಿದೆ 2023 24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ssp.postmatric.Karnataka.govt.in scholarship 2023 apply online ಮೂಲಕ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಕೊನೆಯವರೆಗೆ ಓದಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ಬೇಕಾಗಿರುವ ಡಾಕ್ಯುಮೆಂಟುಗಳು – Required Documents for Ssp scholarship 2023-24 :
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಬಳಿ ಆದರೆ ಕಾರ್ಡ್ ಇರಬೇಕು.
- ಕುಟುಂಬದ ಗುರುತಿನ ಸಂಖ್ಯೆ ಹೊಂದಿರಬೇಕು
- ಅರ್ಜಿ ಸಲ್ಲಿಸಲು ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ email ID
- ಅರ್ಜಿ ಸಲ್ಲಿಸುವವರ ಎಸ್ ಎಸ್ ಎಲ್ ಸಿ ನೊಂದಣಿ ಸಂಖ್ಯೆ ಅಗತ್ಯವಾಗಿದೆ
- ವಿದ್ಯಾರ್ಥಿಯ ವಿಳಾಸ ವಿಧಾನ ಕ್ಷೇತ್ರದ ಹೆಸರು ಜಿಲ್ಲೆ ತಾಲೂಕುಗಳ ಮಾಹಿತಿ ಅಗತ್ಯ
- ಅರ್ಜಿ ಸಲ್ಲಿಸುವಾಗ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಬೇಕು
- ವಿದ್ಯಾರ್ಥಿಗಳ ಕಾಲೇಜು ದಾಖಲಾತಿ ಮಾಹಿತಿಗಳು ಬೇಕು
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : ssp post matric scholarship 2023 – Ssp ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 2023
ಆನ್ಲೈನ್ ಮೂಲಕ ಸ್ಕಾಲರ್ಶಿಪ್ಪಿಗೆ ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನಾವು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು – How to apply for ssp post matric scholarship 2023
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ.
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಹೊಸ ಅಕೌಂಟನ್ನು ಕ್ರಿಯೇಟ್ ಮಾಡಬೇಕು.
- ಹೊಸ ಅಕೌಂಟ್ ಕ್ರಿಯೇಟ್ ಮಾಡಿದ ನಂತರ ಸರಿಯಾದ ಯೂಸರ್ ನೇಮ್ ಮತ್ತು ಪಾಸ್ವರ್ಡ್ ನೀಡಿ ಲಾಗಿನ್ ಆಗಬೇಕು.
- ನಂತರ ನಿಮಗೆ ಹೋಂ ಪೇಜ್ ನಲ್ಲಿ Apply for post-matric Scholarship option ಕಾಣಬಹುದು ಅಲ್ಲಿ ಕ್ಲಿಕ್ ಮಾಡಬೇಕು.
- ಮೊದಲನೇ ಹಂತದಲ್ಲಿ ನಿಮ್ಮ ಶೈಕ್ಷಣಿಕ ಮಾಹಿತಿ ಜಾತಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು.
- ಎರಡನೇ ಹಂತದಲ್ಲಿ ನಿಮ್ಮ ಕಾಲೇಜಿನ ಎಲ್ಲಾ ಅಗತ್ಯ ಮಾಹಿತಿಗಳನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಬೇಕು.
- ನಂತರ ಮೂರನೇ ಹಂತದಲ್ಲಿ ಈ ದೃಢೀಕರಣ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
- ಕೊನೆಯ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದೆಯೆ ಎಂದು ಪರಿಶೀಲಿಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಬೇಕು.
Apply online link |
Apply online link |
Create account |
Click here |
Official website link |
Click here |
Job updates |
Click here |