Join Whatsapp Group

Join Telegram Group

UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ನಿರ್ದೇಶಕ  ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)

ಹುದ್ದೆಗಳ ವಿವರಗಳು – post information ;

  • ನಿರ್ದೇಶಕ ( Director ) – 1

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • UIDAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ IRDAI ನಿಯಮಗಳ ಪ್ರಕಾರ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ 56 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಬೆಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – ನೇಮಕಾತಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ uidai.gov.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಕೊನೆಯ ದಿನಾಂಕದ ಮೊದಲು (15-ಫೆಬ್ರವರಿ-2024) ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಸಲ್ಲಿಸಿ, ಅಭ್ಯರ್ಥಿಗಳಿಗೆ ಧನ್ಯವಾದಗಳು.
ವಿಳಾಸ : ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಬಾಂಗ್ಲಾ ಸಾಹಿಬ್ ರಸ್ತೆ, ಕಾಳಿ ಮಂದಿರದ ಹಿಂದೆ, ಗೋಲ್ ಮಾರ್ಕೆಟ್, ನವದೆಹಲಿ-110001.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 15-12-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Feb-2024

Notification  PDF Downlod & Apply link 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment