Join Whatsapp Group

Join Telegram Group

UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ದ ನೇಮಕಾತಿ -2023 ರ ಉಪ ಮಹಾ ನಿರ್ದೇಶಕ ಹುದ್ದೆಗೆ ಹಾಗೂ ಇತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಲೇಖನ ಪೂರ್ತಿ ಓದಿ ಮತ್ತು ಅರ್ಹತಾ ಮಾನಂಡಗಳು ಯಾವುದು ಎಂಬುದು ತಿಳಿದುಕೊಳ್ಳಿ.

ಸಂಸ್ಥೆ : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI )




ಹುದ್ದೆಗಳ ವಿವರಗಳು – post information ; UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

  • ಉಪ ಮಹಾ ನಿರ್ದೇಶಕ ( Deputy Director General) – 01

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಭ್ಯರ್ಥಿಗಳು ಪೋಷಕ ವರ್ಗ/ಇಲಾಖೆಯಲ್ಲಿ ನಿಯಮಿತ ಆಧಾರದ ಮೇಲೆ ಸಮಾನವಾದ ಹುದ್ದೆಯನ್ನು ಹೊಂದಿರುವ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಉತ್ತೀರ್ಣರಾಗಿರಬೇಕು; ಪದವಿ ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ಅಭ್ಯರ್ಥಿಯು ವೇತನ ಶ್ರೇಣಿ 51,300-2,80,000/- ಇರುವುದು.

IOB recruitment – ಭಾರತೀಯ ಸಾಗರೋತ್ತರ ಬ್ಯಾಂಕ್ ನೇಮಕಾತಿ

ಉದ್ಯೋಗ ಸ್ಥಳ :

  • ಮುಂಬೈ




ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಸಂದರ್ಶನ ( interview )

ಅರ್ಜಿ ಸಲ್ಲಿಸುವ ಕ್ರಮಗಳು – Apply application online : UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

  • UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಅಗತ್ಯವಿರುವ ದಾಖಲೆಗಳೊಂದಿಗೆ ಹಾಗೂ ಫೋಟೋ ಕಾಪಿಯನ್ನು ಸಲ್ಲಿಸಿ.
  • ಸಲ್ಲಿಸಿದ ಮಾಹಿತಿ ಎಲ್ಲವೂ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ.
  • ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 13-11-2023
  • ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ: 15-01-2023

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment