Join Whatsapp Group

Join Telegram Group

Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ

Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ

Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಯೂನಿಯನ್ ಬ್ಯಾಂಕ್ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಯೂನಿಯನ್ ಬ್ಯಾಂಕ್ ಇತ್ತೀಚಿಗೆ ಕರ್ನಾಟಕ ಸೇರಿದಂತೆ ದೆಹಲಿ ಒಡಿಶಾ ಮಧ್ಯಪ್ರದೇಶ ಸ್ಥಳಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ನಾವು ಯೂನಿಯನ್ ಬ್ಯಾಂಕ್ ಬಿಡುಗಡೆ ಮಾಡಿದ ಅಧಿ ಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
Union bank
ಪೋಸ್ಟ್ ಹೆಸರು
ರಕ್ಷಕರು ಒಟ್ಟು 2 ಹುದ್ದೆಗಳು,  Goalkeepers, Midfielders, Forwards ಹುದ್ದೆ
ಒಟ್ಟು ಹುದ್ದೆಗಳು
14
ವೇತನ
ಅಧಿಕೃತ ಅಧಿಸೂಚನೆ ನೋಡಿ

ಹುದ್ದೆಗಳ ಮಾಹಿತಿಗಳು :

ಯೂನಿಯನ್ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಹುದ್ದೆಗಳ ವಿವರಗಳು ಈ ಕೆಳಗಿನಂತಿದೆ. ರಕ್ಷಕರು ಒಟ್ಟು 2 ಹುದ್ದೆಗಳು,  Goalkeepers, Midfielders, Forwards ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದಮ್ಮ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಯೂನಿಯನ್ ಬ್ಯಾಂಕ್ ಹೊಸ ಅಧಿ ಸೂಚನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿದಾಗ ಅಭ್ಯರ್ಥಿಗಳು Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ ಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Union Bank recruitment

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : 

ಯೂನಿಯನ್ ಬ್ಯಾಂಕ್ ನೇಮಕಾತಿಯ ವಯಸ್ಸಿನ ಮಿತಿಯ ಮಾಹಿತಿಗಳು ಈ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಗರಿಷ್ಠ ವಯಸ್ಸು 25 ವರ್ಷ ಆಗಿದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನದ ವಿವರಗಳು

ಯೂನಿಯನ್ ಬ್ಯಾಂಕ್ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಸೂಚನೆಯ ಪ್ರಕಾರ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕ ತಲಿ ಸೂಚನೆಯನ್ನು ಪರಿಶೀಲಿಸಿ ಅಧಿಕೃತ ಸೂಚನೆಯ ಲಿಂಕನ್ನು ಕೊನೆಯಲ್ಲಿ ನೀಡಿದ್ದೇವೆ ಗಮನಿಸಿ.

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯೋಮಿತಿಯಲ್ಲಿ ಸಡಲಿಕೆಯನ್ನು ಕಲ್ಪಿಸಲಾಗಿಲ್ಲ.

ಅರ್ಜಿ ಶುಲ್ಕದ ಮಾಹಿತಿಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಇರುವುದಿಲ್ಲ ವಿದ್ಯಾರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಯೂನಿಯನ್ ಬ್ಯಾಂಕ್ ನೇಮಕಾತಿಗೆ ಸಲ್ಲಿಸಬಹುದು.

BMRCL recruitment karnataka – ಬಿಎಂಆರ್ಸಿಎಲ್ ನೇಮಕಾತಿ 2023

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

ಇ-ಮೇಲ್ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಮೊದಲಿಗೆ ಯೂನಿಯನ್ ಬ್ಯಾಂಕ್ ನೇಮಕಾತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಲಿಂಕನ್ನು ಈ ಕೆಳಗಿನ ನೀಡಿದ್ದೇವೆ. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಯೂನಿಯನ್ ಬ್ಯಾಂಕ್ ಬಿಡುಗಡೆ ಮಾಡಿದ ಇತ್ತೀಚಿನ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು. ಮೊದಲು ಅಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ನಂತರ ಮುಂದಿನ ಹಂತದಲ್ಲಿ ಬ್ಯಾಂಕ್ ನೇಮಕಾತಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ರೀತಿಯ ತಪ್ಪುಗಳನ್ನು ಮಾಡಬಾರದು ಮತ್ತು ಅರ್ಜಿ ಸಲ್ಲಿಕೆಯ ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರ ಮಾಡಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : 

ಯೂನಿಯನ್ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರಾರಂಭ ದಿನಾಂಕ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಎಪ್ರಿಲ್ 15 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Conclusion : 

ಈ ಲೇಖನದಲ್ಲಿ ನಾವು Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟ ಆಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

 

Notification and application form PDF 
Download pdf
Website link
👉👉👉
Website link

 

 

 

Leave a Comment