Join Whatsapp Group

Join Telegram Group

UPSC recruitment 2023 – UPSC ನೇಮಕಾತಿ 2023




UPSC recruitment 2023 – UPSC ನೇಮಕಾತಿ 2023

UPSC recruitment 2023 – UPSC ನೇಮಕಾತಿ 2023 ಕೇಂದ್ರ ಸರ್ಕಾರದ ಯುಪಿಎಸ್ಸಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಇತ್ತೀಚಿಗೆ ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ನೋಟಿಫಿಕೇಶನ್ ಪ್ರಕಾರ ಭಾರತದ ವಿವಿಧ ಸ್ಥಳದಲ್ಲಿ foreman, ಗೂಡ್ಸ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಯುಪಿಎಸ್ಸಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 12 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.




ಗೂಡ್ಸ್ ಇನ್ಸ್ಪೆಕ್ಟರ್ ಅಸಿಸ್ಟೆಂಟ್ ಪಬ್ಲಿಕ್ ಪ್ರೊಸಿಕ್ಯೂಟರ್ ಅಸಿಸ್ಟೆಂಟ್ ಡೈರೆಕ್ಟರ್, foreman ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಹುದ್ದೆಗಳ ಅನುಸಾರ ಶೈಕ್ಷಣಿಕ ಅರ್ಹತೆ ಬೇಕಾಗುತ್ತದೆ. ಇದರ ಸಂಪೂರ್ಣ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು. UPSC recruitment 2023 – UPSC ನೇಮಕಾತಿ 2023 ಯುಪಿಎಸ್ಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 30 ವರ್ಷದಿಂದ 40 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Income tax department jobs : ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಲಿಂಕ್ ಇಲ್ಲಿದೆ

UPSC recruitment 2023 – UPSC ನೇಮಕಾತಿ 2023 ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 20,000 ದಿಂದ 80000 ದವರೆಗೆ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 25 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ ಅರ್ಜಿ ಸಲ್ಲಿಸುವಾಗ ಪಾವತಿ ಮಾಡಬಹುದು.




ಅಭ್ಯರ್ಥಿಗಳು ಮೊದಲಿಗೆ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು  ಸಂಪೂರ್ಣ ಓದಿದ ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ನಿಮ್ಮ ಭವಿಷ್ಯಕ್ಕಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ. ಯುಪಿಎಸ್ಸಿ ನೇಮಕಾತಿಯ ಅರ್ಜಿ ನಮೂನೆ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 11ವಾಗಿರುತ್ತದೆ. ಈ ಮೇಲಿನ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು.

Notification PDF Download

Download pdf

Apply online link

Click here

Leave a Comment