Join Whatsapp Group

Join Telegram Group

VSSC recruitment – ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ 435 ಹುದ್ದೆಗಳಿಗೆ ಅರ್ಜಿ ಅಹ್ವಾನ

VSSC recruitment – ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ – ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 435 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.




ಹುದ್ದೆಗಳ ವಿವರ ಮತ್ತು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – VSSC recruitment – ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ

ಕರ್ನಾಟಕ ಸ್ಥಳದಲ್ಲಿ ಒಟ್ಟು 435 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣ ಡಿಪ್ಲೋಮೋ ಬಿಎಸ್ಸಿ ಬಿಎ ಬಿಕಾಂ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವುದು.

ವಯಸ್ಸಿನ ಮಿತಿ ಮತ್ತು ಸಡಿಲಿಕೆಯ ಮಾಹಿತಿಗಳು :

VSSC recruitment – ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಅಧಿಕೃತ ನೋಟಿಫಿಕೇಶನ್ ಪ್ರಕಾರ ಗರಿಷ್ಠ ವಯಸ್ಸು 30 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇದರ ವಿವರಗಳು ಇಲ್ಲಿದೆ ನೋಡಿ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು ಪಿಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ಆಗಿರುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.




ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಗಳು ಅಥವಾ ಸಂದರ್ಶನಗಳು ಇರುವುದಿಲ್ಲ. ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ತಯಾರಿಸಿ ಸೂಕ್ತ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ.

KEA recruitment karnataka 2023 – KEA ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅರ್ಜಿ ಸಲ್ಲಿಸುವ ಕ್ರಮಗಳು : 

  • ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಬೇಕು.
  • ನಂತರ ನೋಟಿಫಿಕೇಶನ್ ಸಂಪೂರ್ಣ ಓದಬೇಕು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಕ್ಟೋಬರ್ 7ರಂದು ಸಂದರ್ಶನ ನಡೆಯುವ ಈ ಸ್ಥಳಕ್ಕೆ ಹೋಗಬೇಕು.
  • ವಿಳಾಸದ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ಪಡೆಯಬಹುದು.

ಪ್ರಮುಖ ದಿನಾಂಕಗಳ ಮಾಹಿತಿ :

ಸಂಸ್ಥೆಯು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ ದಿನಾಂಕ 30.09.2023 ಆಗಿದೆ ವಾಕ್ ಇನ್ ನಡೆಯುವ ದಿನಾಂಕ ಅಕ್ಟೋಬರ್ ಏಳು ಆಗಿದೆ.

Notification PDF Download 
Download pdf
Registeration link
Click here
Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment