Join Whatsapp Group

Join Telegram Group

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ 3 ಜಿಲ್ಲಾ ಮಿಷನ್ ನಿರ್ದೇಶಕರು, ಲಿಂಗ ತಜ್ಞರು ವಿಭಾಗದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರ

ಹುದ್ದೆಗಳ ವಿವರಗಳು – post information ;

  • ಜಿಲ್ಲಾ ಮಿಷನ್ ನಿರ್ದೇಶಕ – 01
  • ಲಿಂಗ ತಜ್ಞ – 01
  • ಆರ್ಥಿಕ ಸಾಕ್ಷರತೆ ಮತ್ತು ಲೆಕ್ಕಪರಿಶೋಧಕ – 01

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮಾನ್ಯವಾದ ವಿದ್ಯಾರ್ಹತೆ ಹೊಂದಿರಬೇಕು.
  • ಜಿಲ್ಲಾ ಮಿಷನ್ ನಿರ್ದೇಶಕ – ಪದವಿ
  • ಲಿಂಗ ತಜ್ಞ – ಪದವಿ ಸ್ನಾತಕೋತ್ತರ ಪದವಿ
  • ಆರ್ಥಿಕ ಸಾಕ್ಷರತೆ ಮತ್ತು ಲೆಕ್ಕಪರಿಶೋಧ – ಪದವಿ ಸ್ನಾತಕೋತ್ತರ ಪದವಿ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಜಿಲ್ಲಾ ಮಿಷನ್ ನಿರ್ದೇಶಕರು ರೂ. 50,000/-
  • ಲಿಂಗ ತಜ್ಞರು ರೂ. 35,000/-
  • ಆರ್ಥಿಕ ಸಾಕ್ಷರತೆಯಲ್ಲಿ ತಜ್ಞರು ಮತ್ತು ಲೆಕ್ಕಪರಿಶೋಧಕರು ರೂ. 28,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಚಾಮರಾಜನಗರ – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  chamrajnagar.nic.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 26-02-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 26-Mar-2024

Notification PDF Downlod 

Download pdf

 Official Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment