Join Whatsapp Group

Join Telegram Group

WCD recruitment karnataka – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶಗಳು

WCD recruitment karnataka – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶಗಳು – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಷನ್ ಪ್ರಕಟ ಮಾಡಿದ್ದಾರೆ. ಕರ್ನಾಟಕದ ಸ್ಥಳದಲ್ಲಿ ಬ್ಲಾಕ್ ಕಾರ್ಡಿನೇಟರ್, ಜಿಲ್ಲಾ ಯೋಜನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕರ್ನಾಟಕ ಸರಕಾರದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7 ಆಗಿದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

WCD recruitment karnataka :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಡಿಪ್ಲೋಮೋ ಇನ್ ಮ್ಯಾನೇಜ್ಮೆಂಟ್ ಅಥವಾ ಸೋಶಿಯಲ್ ಸೈನ್ಸ್ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. WCD recruitment karnataka – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶಗಳು ಅರ್ಜಿ ಸಲ್ಲಿಸುವ ಅವರ ಗಮನಕ್ಕೆ ಅರ್ಜಿ ಸಲ್ಲಿಸುವವರು ಸಂಬಂಧಿಸಿದ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.

ಜಿಲ್ಲಾ ಪಂಚಾಯತ್ ನೇಮಕಾತಿ ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 21 ವರ್ಷದಿಂದ 45 ವರ್ಷ ಆಗಿರುತ್ತದೆ. ಈ ವಯಸ್ಸಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20000 ವರೆಗೆ ವೇತನವನ್ನು ನೀಡಲಾಗುತ್ತದೆ. WCD recruitment karnataka – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶಗಳು ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೆಳಗೆ ನೀಡಿರುವ ಅಧಿಕೃತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಕಳಿಸಬೇಕಾದ ವಿಳಾಸ ಉಪನಿರ್ದೇಶಕ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಕೊಠಡಿ ಸಂಖ್ಯೆ 17 ಜಿಲ್ಲಾಡಳಿತ ಭವನ ಸಂಕೀರ್ಣ ಚಿತ್ತಾಪುರ ಯಾದಗಿರಿ 585202 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಕೊನೆಯ ದಿನಾಂಕ ಅಕ್ಟೋಬರ್ 7 ಆಗಿದೆ.

Notification PDF Download 

Download pdf

Official website link 

Click here

Leave a Comment