Join Whatsapp Group

Join Telegram Group

WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ಪ್ರಾರಂಭ – 2023 ರ ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 




ಹುದ್ದೆಗಳ ವಿವರಗಳು – post information ;

  • ಮನೆ ತಾಯಿ ( house mother ) – 1

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

  • ಅಧಿಕೃತ ಅಧಿಸೂಚನೆಯ ಪ್ರಕಾರ  ಅಭ್ಯರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು ಮತ್ತು ಕನಿಷ್ಟ ವಯೋಮಿತಿ 25 ವರ್ಷ ಆಗಿರಬೇಕು.

ವೇತನದ ಮಾಹಿತಿ –  Salary information :

  • ಅಧಿಕೃತ ಅಧಿಸೂಚನೆಯನ್ನು ನೋಡಿ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಧಿಕೃತ ಅಧಿಸೂಚನೆಯ ಪ್ರಕಾರ ಎಲ್ಲ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ರೂ.100 ಆಗಿರುತ್ತದೆ.

ಉದ್ಯೋಗ ಸ್ಥಳ :

  • ಯಾದಗಿರಿ – ಕರ್ನಾಟಕ

BMRCL recruitment notification – BMRCL ನೇಮಕಾತಿ 2023

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : 

  • WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಕಂಪ್ಯೂಟರ್ ಜ್ಞಾನ ( computer knowledge)
  • ಕೌಶಲ್ಯ ಪರೀಕ್ಷೆ ( Skill test )
  • ಸಂದರ್ಶನ ( interview)

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ yadgir.nic.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪುಗಳಿಲ್ಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನೆಲ್ಲ ಸಲ್ಲಿಸಿ.
  • ಭವಿಷ್ಯದ ಉಪಯೋಗಕ್ಕೆ ಅರ್ಜಿ ನಮೂನೆಯ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 21 ಕೊನೆಯ ದಿನಾಂಕ ಆಗಿರುತ್ತದೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 22-11-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 21-ಡಿಸೆಂಬರ್-2023

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment