Join Whatsapp Group

Join Telegram Group

zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ

zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ 

zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ – ಕರ್ನಾಟಕದಲ್ಲಿ ಜಿಲ್ಲಾ ಪಂಚಾಯತ್ ಕೊಪ್ಪಳದಲ್ಲಿ ಹೊಸ ವಿವಿಧ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅರ್ಜಿ ಅನ್ನು online ಮೂಲಕ ಸಲ್ಲಿಸಬಹುದು ಆಗಿದೆ. ಈ ಮೇಲಿನ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಜಿಲ್ಲಾ ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ ಗೆ ಬೇಟಿ ನೀಡಿ ಕೊನೆಯ ದಿನಾಂಕ ಅಂದರೆ 16ನೇ ಆಗಸ್ಟ್ 2023 ರ ಮೊದಲು ತಮ್ಮ ಅರ್ಜಿ ಸಲ್ಲಿಸಬಹುದು ಆಗಿದೆ.

 ಹುದ್ದೆಗಳ ವಿವರಗಳು : zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ 

  •  ಟೆಕ್ನಿಕಲ್ ಅಸಿಸ್ಟೆಂಟ್ (ಕೃಷಿ) ಒಟ್ಟು 5 ಹುದ್ದೆಗಳು
  •  ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ) ಒಟ್ಟು 7 ಹುದ್ದೆಗಳು
  •  ತಾಂತ್ರಿಕ ಸಹಾಯಕ (ಸೆರಿಕಲ್ಚರ್) ಒಟ್ಟು 1 ಹುದ್ದೆ

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : 

ಕೊಪ್ಪಳ ಜಿಲ್ಲಾ ಪಂಚಾಯತ್ ಹೊಸ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು ಈ ಶಿಕ್ಷಣ ಹೊಂದಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

kea karnataka recruitment 2023 – KEA ನೇಮಕಾತಿಗಳು

ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು : 

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿದಾರರ ವಯೋಮಿತಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಆಗಿದೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿ ಇದು ಆಗಿದೆ.

ಅರ್ಜಿ ಶುಲ್ಕ ಮಾಹಿತಿ :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳ ಮಾಹಿತಿ : Koppal zilla panchayat recruitment 2023

zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ – ಅಪ್ಲಿಕೇಶನ್ ಸಲ್ಲಿಸುವ ಪ್ರಾರಂಭ ದಿನಾಂಕ 1 ಆಗಸ್ಟ್ 2023 ರಂದು ಪ್ರಾರಂಭ ಈಗಾಗಲೇ ಆಗಿದೆ ಮತ್ತು 16 ಆಗಸ್ಟ್ 2023 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ koppal.nic.in ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. 

Notification PDF Download

Download pdf

Apply online link

Apply online link

1 thought on “zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ”

Leave a Comment